ಇತಿಹಾಸ ಅಧ್ಯಯನ ಮಾಡದ ಚಕ್ರತೀರ್ಥ ಸಮಿತಿಯ ಅಪಕ್ವ ತಿಳಿವಳಿಕೆ; ಮಹಾಂತಲಿಂಗ ಶಿವಾಚಾರ್ಯ ಪತ್ರ
ಬೆಂಗಳೂರು; 'ಬಸವೇಶ್ವರರು ಶೈವ ಗುರುಗಳಿಂದ ಲಿಂಗದೀಕ್ಷೆ ಪಡೆದರು, ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು,' ಎಂಬ ಸಾಲುಗಳನ್ನು ಒಂಬತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಸೇರಿಸಿರುವ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ...

