ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ, ಪರಿಹಾರ ವಿಧೇಯಕ ಮಂಡನೆಗೆ ಸಿದ್ಧತೆ; ಸಚಿವ ಸಂಪುಟಕ್ಕೆ ಪ್ರಸ್ತಾವ
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದ ಬಳಿ ಇರುವ ಶ್ರೀನಿವಾಸಪುರ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರದಲ್ಲಿ ದಲಿತ ಕುಟುಂಬಗಳಿಗೆ ಸಾಮಾಜಿಕ ...






