ಉಜಿರೆ-ಬೆಳ್ತಂಗಡಿಯಲ್ಲಿ ಅಸಹಜ ಸಾವುಗಳು; 2013ರಿಂದ 2020ರವರೆಗೆ 98 ಪ್ರಕರಣ ದಾಖಲು
ಬೆಂಗಳೂರು; ಧರ್ಮಸ್ಥಳ ದೇವರ ದರ್ಶನಕ್ಕೆ ಬಂದವರು, ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್‌ನಲ್ಲಿನ ಕೆಲವು ವಿದ್ಯಾರ್ಥಿಗಳು, ಧರ್ಮಸ್ಥಳದ ಹರಕೆ ಮಂಡಿಯಲ್ಲಿದ್ದ ಕ್ಷೌರಿಕ, ಅಪರಿಚಿತ ಗಂಡು, ಅಪರಿಚಿತ ಹೆಣ್ಣುಮಕ್ಕಳು ಸೇರಿದಂತೆ 2013ರ ...

