Tag: Majestic

ವಿಧಾನಮಂಡಲ ಅಧಿವೇಶನಕ್ಕೆ ಖಾಸಗಿ ಶ್ವಾನದಳ ಸೇವೆ!; ರಾಜ್ಯ ಪೊಲೀಸ್ ಶ್ವಾನ ದಳದ ಮೇಲೆ ಅವಿಶ್ವಾಸವೇ?

ಬೆಂಗಳೂರು; ಕರ್ನಾಟಕ ರಾಜ್ಯ  ಪೊಲೀಸ್ ಶ್ವಾನ ದಳವು ಅಪರಾಧಗಳ ಪತ್ತೆದಾರಿಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದರೂ ಸಹ ಕರ್ನಾಟಕ ವಿಧಾನಸಭೆ ಸಚಿವಾಲಯವು ಖಾಸಗಿ ಕಂಪನಿಯ ಶ್ವಾನ ದಳದ ಸೇವೆ ...