ತೋಟಗಾರ್ಸ್ ಸೊಸೈಟಿಯಿಂದಲೂ ಆಹಾರ ಧಾನ್ಯ ಕಿಟ್ ಖರೀದಿ; ದರದ ಮಾಹಿತಿ ಒದಗಿಸದ ಇಲಾಖೆ?
ಬೆಂಗಳೂರು; ಲಾಕ್‌ಡೌನ್ ಅವಧಿಯಲ್ಲಿ ಅತಂತ್ರರಾಗಿದ್ದ ಕಟ್ಟಡ ಕಾರ್ಮಿಕರಿಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿನಿಧಿಸಿರುವ ಶಿರಸಿ-ಸಿದ್ದಾಪುರ ವಿಧಾನಸಭೆ ಕ್ಷೇತ್ರದಲ್ಲಿನ ದಿ ತೋಟಗಾರ್ಸ್ ಕೋ ಆಪರೇಟೀವ್ ...

