ವಕ್ಫ್ ಆಸ್ತಿ ದುರ್ಬಳಕೆ, ಒತ್ತುವರಿ; ತನಿಖಾ ವರದಿ ನೀಡಿದ್ದ ದಿನದಂದೇ ತನಿಖೆ ಆದೇಶವೂ ರದ್ದು
ಬೆಂಗಳೂರು; ವಕ್ಫ್ ಆಸ್ತಿಯ ದುರ್ಬಳಕೆ, ನಿಯಮಬಾಹಿರ ಚಟುವಟಿಕೆ ಮತ್ತು ದುರಾಡಳಿತ ಕುರಿತು ತನಿಖೆ ನಡೆಸಿದ್ದ ಉಪ ಲೋಕಾಯುಕ್ತರು ವರದಿ ಸಲ್ಲಿಸಿದ್ದ ದಿನದಂದೇ ತನಿಖೆಗೆ ಹೊರಡಿಸಿದ್ದ ಅಧಿಸೂಚನೆಯನ್ನೂ ಸಿದ್ದರಾಮಯ್ಯ ...

