ಕಪ್ಪುಪಟ್ಟಿ, ಕ್ರಿಮಿನಲ್ ಆರೋಪ ಮುಚ್ಚಿಟ್ಟ ಮಣಿಪಾಲ್ ಟೆಕ್ನಾಲಜೀಸ್‌ಗೆ ಟೆಂಡರ್; ಸಾರಿಗೆ ಇಲಾಖೆಯಲ್ಲಿ ಅಕ್ರಮ
ಬೆಂಗಳೂರು; ಕಪ್ಪು ಪಟ್ಟಿ ಮತ್ತು ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಗುರುತರ ಆರೋಪಕ್ಕೆ ಗುರಿಯಾಗಿರುವ ಮಣಿಪಾಲ್ ಟೆಕ್ನಾಲಜೀಸ್ ಪ್ರೈ ಲಿಮಿಟೆಡ್‌ಗೆ ಸಾರಿಗೆ ಇಲಾಖೆಯ ಬಹುದೊಡ್ಡ ಟೆಂಡರ್‌ನಲ್ಲಿ ಬಿಡ್ ಮಾಡಲು ...

