‘ದಿ ಫೈಲ್’ಗೆ ಸಮನ್ಸ್; ಕೋವಿಡ್ ಅಕ್ರಮಗಳ ಕುರಿತು ಪ್ರಕಟಿಸಿದ ವರದಿ ಸಲ್ಲಿಕೆ, ಆಯೋಗದ ಮುಂದೆ ಹೇಳಿಕೆ ದಾಖಲು
ಬೆಂಗಳೂರು; ಕೋವಿಡ್ ಕಾಲದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ನಿಯಮಗಳ ಉಲ್ಲಂಘನೆ, ಅವ್ಯವಹಾರ ಸೇರಿದಂತೆ ವಿವಿಧ ರೀತಿಯ ಅಕ್ರಮಗಳ ಕುರಿತು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನಿವೃತ್ತ ...


