ಪಂಪ್ಡ್ ಸ್ಟೋರೇಜ್ ಘಟಕ; ಎಸ್ಕಾಂಗಳಿಗೆ ನಷ್ಟ ಎಂದಿದ್ದರೂ 5,000 ಕೋಟಿ ವೆಚ್ಚದ ಯೋಜನೆಗೆ ಸಮರ್ಥನೆ
ಬೆಂಗಳೂರು; ಖಾಸಗಿ ಸಹಭಾಗಿತ್ವದಲ್ಲಿ 1000 ಮೆಗಾ ವ್ಯಾಟ್ ಸಾಮರ್ಥ್ಯದ ಮತ್ತೊಂದು ಪಂಪ್ಡ್ ಸ್ಟೋರೇಜ್ ಘಟಕ ನಿರ್ಮಾಣ ಕೈಗೆತ್ತಿಕೊಂಡರೆ ಎಸ್ಕಾಂಗಳ ನಷ್ಟಕ್ಕೂ ಇದು ದಾರಿಮಾಡಿಕೊಡಲಿದೆ ಎಂದು ಆರ್ಥಿಕ ಇಲಾಖೆ ...

