Tag: Minority

ಖರ್ಚೇ ಆಗದ 200 ಕೋಟಿ; ಬಳಕೆಯಾಗದ ಅನುದಾನ, ಬಾಕಿ ಬಿಲ್‌ ಪಾವತಿಗೂ ಕ್ರಮವಿಲ್ಲ

ಬೆಂಗಳೂರು;  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರವು ಬಿಡುಗಡೆ ಮಾಡಿದ್ದ ಅನುದಾನದಲ್ಲಿ  ಸುಮಾರು 200 ಕೋಟಿ ರು. ಖರ್ಚು ಮಾಡಲು ಅವಕಾಶವಿದ್ದರೂ ಸಹ ಅಲ್ಪಸಂಖ್ಯಾತರ ನಿರ್ದೇಶನಾಲಯವು ಖರ್ಚು  ಮಾಡಿಲ್ಲ.   ...

ವಿದ್ಯಾರ್ಥಿ ವೇತನಕ್ಕೆ ಅನುದಾನ ಕೊರತೆ; 48,019 ಅರ್ಜಿಗಳಿಗೆ ಇನ್ನೂ ದೊರೆಯದ ಅನುಮೋದನೆ

ಬೆಂಗಳೂರು; ಹಿಂದುಳಿದ ವರ್ಗಗಳು, ಪರಿಶಿಷ್ಟ ವರ್ಗಗಳು ಮತ್ತು  ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ಪೂರ್ವ ರಾಜ್ಯ  ವಿದ್ಯಾರ್ಥಿ ವೇತನ ಪಾವತಿಸಲು ಅನುದಾನ ಕೊರತೆ ಎದುರಾಗಿದೆ. ಹೀಗಾಗಿ 2024-25ನೇ ...

ಅಲ್ಪಸಂಖ್ಯಾತರ ‘ವಿದ್ಯಾಸಿರಿ’ಯ ಪ್ರಗತಿಯಲ್ಲಿ ಹಿನ್ನಡೆ; 24.99 ಕೋಟಿಯಲ್ಲಿ 8.62 ಕೋಟಿ ಖರ್ಚು, 16.36 ಕೋಟಿ ಬಾಕಿ

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗಿ ಆರ್ಥಿಕ ನೆರವು ನೀಡುವ ಉದ್ದೇಶ ಹೊಂದಿರುವ ವಿದ್ಯಾಸಿರಿ ಯೋಜನೆಗೆ ಹಂಚಿಕೆಯಾಗಿದ್ದ ಒಟ್ಟು 24.99 ಕೋಟಿ ರು.ನಲ್ಲಿ 2025ರ ಫೆ.12ರ ...

ಅರ್ಧ ವರ್ಷ ಕಳೆದರೂ 22 ಇಲಾಖೆಗಳಲ್ಲಿ ಖರ್ಚೇ ಆಗದ 32,250.02 ಕೋಟಿ; ಕುಸಿದ ಆಡಳಿತ ಯಂತ್ರ?

ಅರ್ಧ ವರ್ಷ ಕಳೆದರೂ 22 ಇಲಾಖೆಗಳಲ್ಲಿ ಖರ್ಚೇ ಆಗದ 32,250.02 ಕೋಟಿ; ಕುಸಿದ ಆಡಳಿತ ಯಂತ್ರ?

ಬೆಂಗಳೂರು; ಇಲಾಖೆಗಳಲ್ಲಿ ವಿಲೇವಾರಿ ಆಗದೇ ಇರುವ ಕಡತಗಳ ಸಂಖ್ಯೆ ಬೆಟ್ಟದಷ್ಟು ಬೆಳೆದು ನಿಂತಿದ್ದರೇ ಇತ್ತ ಬಿಡುಗಡೆ ಮಾಡಿದ್ದ  ಅನುದಾನದ ಪೈಕಿ  22 ಇಲಾಖೆಗಳು ಅರ್ಥಿಕ ಸಾಲಿನ ಅರ್ಧ ...

ಅಲ್ಪಸಂಖ್ಯಾತರ ವಸತಿ ಶಾಲೆ, ಹಾಸ್ಟೆಲ್‌ಗಳಲ್ಲಿ ಪ್ರವೇಶ ಕುಸಿತ; ಕುರಾನ್‌ ಪಠಣ ಆರಂಭಕ್ಕೆ ಅಜೀಮ್‌ ಪತ್ರ

ಬೆಂಗಳೂರು; ರಾಜ್ಯದ ಅಲ್ಪಸಂಖ್ಯಾತರ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಬೆಳಿಗ್ಗೆ ಹಾಗೂ ಸಂಜೆ ಅವಧಿಯಲ್ಲಿ ಕುರಾನ್‌ ಪಠಣಕ್ಕೆ ಸಮರ್ಥ ಗುರುಗಳನ್ನು ರಾಜ್ಯಾದ್ಯಂತ  ...

ವಕ್ಫ್‌ ಮಂಡಳಿಯ ಲಕ್ಷಾಂತರ ರುಪಾಯಿ ಅಕ್ರಮ ವರ್ಗಾವಣೆ; ಅಧಿಕಾರಿ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು; ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಗೆ ಸೇರಿದ್ದ  ಲಕ್ಷಾಂತರ ರುಪಾಯಿಗಳನ್ನು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೇ   ಅಕ್ರಮವಾಗಿ  ಖಾಸಗಿ ಬ್ಯಾಂಕ್‌ಗೆ ವರ್ಗಾವಣೆ ಮಾಡಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ. ...

ಹೊರರಾಜ್ಯದ ಅಕ್ಬರ್‌ ಎಂಬಾತನಿಂದ ರಾಜ್ಯದ ಸರ್ಕಾರಿ ವಾಹನ ಬಳಕೆ; ಬಹಿರಂಗವಾಗದ ಪರಿಶೀಲನಾ ವರದಿ

ಬೆಂಗಳೂರು; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸೇರಿದ ಸರ್ಕಾರಿ ವಾಹನವನ್ನು ಹೊರ ರಾಜ್ಯದ ಖಾಸಗಿ ವ್ಯಕ್ತಿಯೊಬ್ಬರು ಬಳಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಾಸ್ತವಾಂಶದ ಪರಿಶೀಲನಾ ವರದಿಯನ್ನು ಇದುವರೆಗೂ ಬಹಿರಂಗಪಡಿಸಿಲ್ಲ. ...

ಅಲ್ಪಸಂಖ್ಯಾತರ ಸ್ಲಮ್‌, ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಯೋಜನೆ; ಪ್ರಗತಿಯಿಲ್ಲ, ಶೂನ್ಯ ಸಂಪಾದನೆಯೇ ಎಲ್ಲ

ಬೆಂಗಳೂರು; ರಾಜ್ಯದ   ಹನ್ನೊಂದು ಕಾರ್ಪೋರೇಷನ್‌ಗಳಲ್ಲಿ ಅಲ್ಪಸಂಖ್ಯಾತರ ಸ್ಲಮ್‌, ಕಾಲೋನಿ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರಿಗಾಗಿ ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಯೋಜನೆಗೆ 2024ರ ಜನವರಿ 22ರ ಅಂತ್ಯಕ್ಕೆ ಬಿಡಿಗಾಸನ್ನೂ ...

ಚರ್ಚ್‌, ಜೈನ ಸಮುದಾಯ ಭವನಗಳ ನೋಂದಣಿ ಪಟ್ಟಿ ಒದಗಿಸದ ಸರ್ಕಾರ; 5 ವರ್ಷದಲ್ಲಿ 336 ಕೋಟಿ ರು. ವೆಚ್ಚ

ಬೆಂಗಳೂರು; ರಾಜ್ಯದಲ್ಲಿ  ಚರ್ಚ್‌, ಜೈನ ಮಂದಿರ, ಬಸದಿ, ಸಮುದಾಯ ಭವನಗಳ ನೋಂದಣಿಯಾಗಿರುವ ಪಟ್ಟಿ ಕೋರಿ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಬದಲಿಗೆ ...

ಅಲ್ಪಸಂಖ್ಯಾತರಿಗೆ ಅನುದಾನ; 2,101.20 ಕೋಟಿ ರು.ನಲ್ಲಿ ಬಿಡುಗಡೆ ಮಾಡಿದ್ದು ಕೇವಲ 421.60 ಕೋಟಿ

ಬೆಂಗಳೂರು; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಆಯವ್ಯಯದಲ್ಲಿ ಒದಗಿಸಿದ್ದ 2,101.20 ಕೋಟಿ ರು. ಪೈಕಿ ಅಕ್ಟೋಬರ್‌ ಅಂತ್ಯಕ್ಕೆ ಕೇವಲ 421.60 ಕೋಟಿಯಷ್ಟೇ ಬಿಡುಗಡೆಯಾಗಿದೆ. ಅಲ್ಲದೇ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದ ...

Page 1 of 2 1 2