ಅಕ್ರಮ ಗಣಿಗಾರಿಕೆ; 354 ಕೋಟಿ ದಂಡದಲ್ಲಿ ವಸೂಲು ಮಾಡಿದ್ದು ಕೇವಲ 34 ಕೋಟಿ
ಬೆಂಗಳೂರು; ಬೆಂಗಳೂರು ಗ್ರಾಮಾಂತರ ಸೇರಿದಂತೆ 13 ಜಿಲ್ಲೆಗಳಲ್ಲಿ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಪ್ರದೇಶಗಳಲ್ಲಿ ಮತ್ತು ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ...

