Tag: Murugha Sharanaru

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಮೌನ ಮುರಿದ ಎಚ್‌ ಸಿ ಮಹದೇವಪ್ಪ

ಬೆಂಗಳೂರು; ಚಿತ್ರದುರ್ಗದ ಪ್ರಭಾವಿ ಮುರುಘಾ ಮಠದ ಡಾ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಪ್ರಕರಣದಿಂದ ಅಂತರ ಕಾಯ್ದುಕೊಂಡಿದ್ದ ಕಾಂಗ್ರೆಸ್‌ ಮುಖಂಡರ ಪೈಕಿ ಮಾಜಿ ಸಚಿವ ...

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಮುರುಘಾ ಶರಣರ ಬಂಧಿಸದ ಪೊಲೀಸರಿಂದಲೇ ನ್ಯಾಯದ ಅವಹೇಳನ

ಬೆಂಗಳೂರು; ಅಪ್ರಾಪ್ತ ಮಕ್ಕಳ ಮೇಲೆ ತೀವ್ರ ರೀತಿಯ ಲೈಂಗಿಕ ದೌರ್ಜನ್ಯ ಎಸಗಿರುವ ಗುರುತರ ಆರೋಪಗಳಿದ್ದರೂ ಪ್ರಕರಣದ ಒಂದನೆ ಆರೋಪಿ ಮುರುಘಾ ಶರಣರನ್ನು ಬಂಧಿಸುವಲ್ಲಿನ ವೈಫಲ್ಯತೆ ಮಾತ್ರವಲ್ಲದೇ ನ್ಯಾಯವನ್ನು ...

ಮುರುಘಾ ಶರಣರಿಗೆ ಭೀತಿ!; ನಿರ್ದಿಷ್ಟ ಪ್ರಕರಣ ಉಲ್ಲೇಖಿಸದೇ ತಡೆಯಾಜ್ಞೆ ಕೋರಿ ಅಸಲುದಾವೆ

ಬೆಂಗಳೂರು; ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಪೋಷಕರು ಎಂದು ಹೇಳಿಕೊಳ್ಳುತ್ತಲೇ ತಮ್ಮ ಕುರಿತಾದ ಅಪ್ರಿಯವಾದ ಸಂಗತಿಗಳ ಕುರಿತು ಯಾರೂ ಪ್ರಕಟಿಸಬಾರದು ಮತ್ತು ಚರ್ಚಿಸಬಾರದು ಎಂದು ನಿರ್ದಿಷ್ಟ ಪ್ರಕರಣ, ...

ದಾಸೋಹ ದಿನ; ರಾಜ್ಯಮಟ್ಟದ ದಿನಾಚರಣೆಯಾಗಿ ಘೋಷಿಸುವ ಪ್ರಸ್ತಾವನೆಯೇ ಅಲ್ಲ!

ಬೆಂಗಳೂರು; ತ್ರಿವಿಧ ದಾಸೋಹಿ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ಜನವರಿ 21ರ ದಿನವನ್ನು 'ಅನ್ನ ದಾಸೋಹ ದಿನ' ವೆಂದು ಆಚರಿಸಬೇಕು ಎಂದು ವ್ಯಕ್ತಿಗತವಾಗಿ ನೀಡಿದ್ದ ಮನವಿಯನ್ನು ...

ಕುಮಾರಕೃಪಾದ ಬೆಡ್‌ ಶೀಟ್‌ಗಳನ್ನೇ ಹೊತ್ತೊಯ್ದಿತೇ ಸ್ವಾಮೀಜಿಗಳ ದಂಡು…!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್‌ ಯಡಿಯೂರಪ್ಪ ಅವರನ್ನು ಕೆಳಗಿಳಿಸದಂತೆ ಅವಿರತ ಹೋರಾಟಕ್ಕಿಳಿದಿರುವ ರಾಜ್ಯದ ವೀರಶೈವ-ಲಿಂಗಾಯತ ಸ್ವಾಮೀಜಿಗಳ ಒಂದು ಗುಂಪು ಕೆಲ ಹೊತ್ತು ವಿಶ್ರಮಿಸಿದ್ದ ಕುಮಾರ ಕೃಪಾ ...

ಒಂದನೇ ವರ್ಷಕ್ಕೆ ‘ದಿ ಫೈಲ್‌’ ಹೆಮ್ಮೆಯ ಹೆಜ್ಜೆ

'ದಿ ಫೈಲ್‌' ಗೀಗ ಒಂದು ವರ್ಷ. ಯಾರನ್ನೂ ಅನುಕರಿಸದ ಅಸಲಿ ಪ್ರಯತ್ನದಲ್ಲಿ ಒಂದು ವರ್ಷ ಸಾಗಿ ಬಂದಿದೆ. ಕನ್ನಡ ಪತ್ರಿಕೋದ್ಯಮದಲ್ಲಿ ತುಂಬಾ ಮೆದುವಾಗಿದ್ದ ತನಿಖಾ ವರದಿಗಳನ್ನು ಸಾಣೆ ...

ಅತ್ಯಾಚಾರ ಆರೋಪ:ಶರಣರ ಸೋದರ ಎಂ ಜಿ ದೊರೆಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: 'ಮದುವೆಯಾಗುವುದಾಗಿ ನಂಬಿಸಿ ಉಪನ್ಯಾಸಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ' ಎಂಬ ಗುರುತರ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಬೃಹನ್ಮಠದ ಮುರುಘಾರಾಜೇಂದ್ರ ಶಿವಮೂರ್ತಿ ಶರಣರ ಖಾಸಾ ಸಹೋದರ ಹಾಗೂ ಮಠದ ...