Tag: Muslim Community

ಚರ್ಚ್‌, ಜೈನ ಸಮುದಾಯ ಭವನಗಳ ನೋಂದಣಿ ಪಟ್ಟಿ ಒದಗಿಸದ ಸರ್ಕಾರ; 5 ವರ್ಷದಲ್ಲಿ 336 ಕೋಟಿ ರು. ವೆಚ್ಚ

ಬೆಂಗಳೂರು; ರಾಜ್ಯದಲ್ಲಿ  ಚರ್ಚ್‌, ಜೈನ ಮಂದಿರ, ಬಸದಿ, ಸಮುದಾಯ ಭವನಗಳ ನೋಂದಣಿಯಾಗಿರುವ ಪಟ್ಟಿ ಕೋರಿ ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಬದಲಿಗೆ ...

ಮೊಹರಂ ಹಬ್ಬ ನಿಷೇಧ; ಸಂವಿಧಾನದ ಆಶಯ ಅರ್ಥೈಸಿಕೊಳ್ಳದೇ ತರಾತುರಿ ಆದೇಶ ಹೊರಡಿಸಿದ ಡಿಸಿ

ಬೆಂಗಳೂರು; ವಿವಿಧ ಧಾರ್ಮಿಕ ಹಬ್ಬಗಳ ಆಚರಣೆ ಸಂದರ್ಭಗಳಲ್ಲಿ ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿ ನಿರ್ವಹಣೆಗಾಗಿ ಪ್ರತಿಬಂಧಾಕಾಜ್ಞೆಗಳನ್ನು ಹೊರಡಿಸಬೇಕಿದ್ದ ಬಳ್ಳಾರಿ ಜಿಲ್ಲಾಧಿಕಾರಿಗಳು ಇದೀಗ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದನ್ನು ...

ದ್ವೇಷ ಭಾಷಣ, ಧಾರ್ಮಿಕ ಭಾವನೆಗೆ ಧಕ್ಕೆ,ಹಿಂಸಾಚಾರ; ಒಂದೇ ವರ್ಷದಲ್ಲಿ 330 ಪ್ರಕರಣ ಹಿಂಪಡೆದ ಸರ್ಕಾರ

ಬೆಂಗಳೂರು; ಧಾರ್ಮಿಕ ಸೌಹಾರ್ದತೆಗೆ ಧಕ್ಕೆ, ಕೋಮು ಸೌಹಾರ್ದವನ್ನು ಹಾಳುಗೆಡವುದು, ಸಾರ್ವಜನಿಕರಲ್ಲಿ ದ್ವೇಷ ಭಾವನೆ ಮೂಡಿಸಿರುವುದು, ಸುಳ್ಳು, ಪ್ರಚೋದಕ ಮತ್ತು ವಿಡಿಯೋ ತುಣುಕುಗಳನ್ನು ಬದಲಿಸಿ ಮುಸ್ಲಿಂ ಸಮುದಾಯದ ವಿರುದ್ಧ ...

ವಿದ್ಯಾರ್ಥಿ ನಿಲಯಗಳಲ್ಲಿ ಮುಸ್ಲಿಮ್‌ ಯುವಕರಿಗಿಲ್ಲ ಪ್ರಾತಿನಿಧ್ಯ; ಶೇ.90ರಷ್ಟು ಹಿಂದೂಗಳಿಗೆ ಆದ್ಯತೆ

ಬೆಂಗಳೂರು; ರಾಜ್ಯದ ಕ್ರೀಡಾ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಸಂದರ್ಭದಲ್ಲಿ ಸಾಮಾಜಿಕ ಸಮಗ್ರತೆಯ ಅಸಮಾನತೆ, ಸಾಮಾಜಿಕ ಮತ್ತು ಜನಾಂಗೀಯ ಹಿನ್ನೆಲೆಗಳನ್ನು ನೋಡಲಾಗುತ್ತಿದೆ. ಅಲ್ಲದೆ ಕ್ರೀಡಾ ವಿದ್ಯಾರ್ಥಿ ನಿಲಯಗಳಲ್ಲಿ ಶೇ.90ಕ್ಕಿಂತ ...

ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

ಬೆಂಗಳೂರು; ಕರ್ನಾಟಕದ ಮದರಸಗಳಲ್ಲಿ ಇಸ್ಲಾಂ ಧರ್ಮ, ಕುರಾನಿನಲ್ಲಿ ಮತ್ತು ಪೈಗಂಬರ್‌ ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ. ‘ಓಲೈಕೆ ರಾಜಕಾರಣದಿಂದಾಗಿ ...

ಮದರಸಗಳಲ್ಲಿ ಸಾಮಾಜಿಕ ಜೀವನ ಬೋಧನೆ; ಸಿಟಿಆರ್‌ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಉತ್ತರ

ಬೆಂಗಳೂರು; ಕರ್ನಾಟಕದ ಮದರಸಗಳಲ್ಲಿ ಇಸ್ಲಾಂ ಧರ್ಮ, ಕುರಾನಿನಲ್ಲಿ ಮತ್ತು ಪೈಗಂಬರ್‌ ಮಾಡಿದ ಬೋಧನೆ ಅನುಸಾರ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ನಡೆಸುವ ಬಗ್ಗೆ ಬೋಧಿಸಲಾಗುತ್ತಿದೆ. ‘ಓಲೈಕೆ ರಾಜಕಾರಣದಿಂದಾಗಿ ...

ತೇಜಸ್ವಿ ಸೂರ್ಯ ಹೇಳಿಕೆ ಪರಿಣಾಮ; ಇತರೆ ಕಂಪನಿ ಮುಸ್ಲಿಂ ಉದ್ಯೋಗಿಯತ್ತ ಪೊಲೀಸರ ಕೆಂಗಣ್ಣು

ಬೆಂಗಳೂರು; ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಡ್‌ ಬ್ಲಾಕಿಂಗ್‌ ದಂಧೆಯಲ್ಲಿ ಮುಸ್ಲಿಂ ಉದ್ಯೋಗಿಗಳಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ ನೀಡಿದ್ದ ಹೇಳಿಕೆಯ ನಂತರ ಬೆಂಗಳೂರು ನಗರದಲ್ಲಿರುವ ಕೆಲ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ...