ಬಡ್ಡಿ ರಿಯಾಯಿತಿಗೆ ದೇವಿಶೆಟ್ಟಿ ಶಿಫಾರಸ್ಸು; ಖಾಸಗಿ ಆಸ್ಪತ್ರೆಗಳ ಲಾಭಕೋರತನಕ್ಕೆ ಉತ್ತೇಜನ?
ಬೆಂಗಳೂರು; ಕೋವಿಡ್‌ನಂತಹ ಆರೊಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲಾಭಕೋರತನಕ್ಕಿಳಿದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಖಾಸಗಿ ಆಸ್ಪತ್ರೆಗಳು ಕೋವಿಡ್ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಬಡ್ಡಿ ರಿಯಾಯಿತಿ ನೀಡಬೇಕು ಎಂದು ...

