Tag: Nasir Ahmed

ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಘೋಷಣೆ; ಷರತ್ತು ರದ್ದುಪಡಿಸಲು ತೀರ್ಮಾನ, ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ

ಬೆಂಗಳೂರು; ಮತೀಯ ಅಲ್ಪಸಂಖ್ಯಾತರ ಶೈಕ್ಷಣಿಕ ಸಂಸ್ಥೆಗಳಲ್ಲಿ ಕನಿಷ್ಠ ಇಂತಿಷ್ಟು ವಿದ್ಯಾರ್ಥಿಗಳನ್ನು ಹೊಂದಿರಬೇಕು ಎಂಬ ಷರತ್ತನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ರದ್ದುಪಡಿಸಲು ಮುಂದಾಗಿರುವುದು ಇದೀಗ ಬಹಿರಂಗವಾಗಿದೆ.   ಈ ...

ರಾಜಕೀಯ ಕಾರ್ಯದರ್ಶಿಗಳ ಸಲಹೆಗಳೂ ‘ಗೌಪ್ಯ ದಾಖಲೆ’; ಮಾಹಿತಿಯನ್ನೇ ಮುಚ್ಚಿಟ್ಟ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳು ಇದುವರೆಗೂ ನೀಡಿರುವ ಸಲಹೆಗಳನ್ನು 'ಗೌಪ್ಯ ದಾಖಲೆ' ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳ ಕಚೇರಿಯು ಆರ್‍‌ಟಿಐ ಅಡಿಯಲ್ಲಿ ಹಿಂಬರಹ ನೀಡಿದೆ. ...

ವರ್ಗಾವಣೆಗೆ 1.50 ಕೋಟಿ ಲಂಚ; ಗಲ್‌ಪೇಟೆ ಪ್ರಕರಣ ಪ್ರಬಲ ಅಸ್ತ್ರವಾಗಿದ್ದರೂ ಜೆಡಿಎಸ್‌ ಪ್ರಯೋಗಿಸಿಲ್ಲವೇಕೆ?

ಬೆಂಗಳೂರು; ಅಧಿಕಾರಿಯೊಬ್ಬರ ವರ್ಗಾವಣೆ ಮಾಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಅವರ ಹೆಸರಿನಲ್ಲಿ  1.50 ಕೋಟಿ ಲಂಚ ಪಡೆಯಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ...

ವರ್ಗಾವಣೆಗಾಗಿ 1.50 ಕೋಟಿ ಬೇಡಿಕೆ; ತಡರಾತ್ರಿ ದೂರೇ ಅದಲು ಬದಲು, ಪ್ರಭಾವಿಗಳ ಒತ್ತಡಕ್ಕೆ ಮಣಿದ ಪೊಲೀಸರು!

ಬೆಂಗಳೂರು; ಕಾಮಗಾರಿ ಗುತ್ತಿಗೆ ಹಾಗೂ ಬಾಕಿ ಇರುವ ಬಿಲ್‌ಗಳ ಮೊತ್ತವನ್ನು ಬಿಡುಗಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ...

ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್‍‌ ಅಹ್ಮದ್‌ ಹೆಸರು ಬಳಕೆ; ಗುತ್ತಿಗೆ, ಬಾಕಿ ಬಿಲ್‌ ಬಿಡುಗಡೆಗೆ 1 ಕೋಟಿ ವಸೂಲು

ಬೆಂಗಳೂರು; ಕಾಮಗಾರಿ ಗುತ್ತಿಗೆ ಹಾಗೂ ಬಾಕಿ ಇರುವ ಬಿಲ್‌ಗಳ ಮೊತ್ತವನ್ನು ಬಿಡುಗಡೆ ಮಾಡುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ...

ರಾಜಕೀಯ ಕಾರ್ಯದರ್ಶಿ, ಸಲಹೆಗಾರರ ನೇಮಕ; ಬಿಜೆಪಿ ಸರ್ಕಾರದ ಸಮರ್ಥನೆಯನ್ನೇ ಮುಂದಿರಿಸುವುದೇ ಕಾಂಗ್ರೆಸ್‌?

ಬೆಂಗಳೂರು; ರಾಜಕೀಯ ಕಾರ್ಯದರ್ಶಿ ಮತ್ತು  ಸಲಹೆಗಾರರನ್ನು ನೇಮಿಸಿಕೊಳ್ಳುವುದು ಮುಖ್ಯಮಂತ್ರಿಗಳ ವಿಶೇಷಾಧಿಕಾರವಾಗಿದೆ. ಮುಖ್ಯಮಂತ್ರಿಗಳ ಮೇಲಿನ ಕಾರ್ಯದ ಒತ್ತಡ, ರಾಜಕೀಯ ಬೆಳವಣಿಗೆಗಳು ಮತ್ತು ಸರ್ಕಾರದ ಹಿತರಕ್ಷಣೆಗಾಗಿಯೇ ಮುಖ್ಯಮಂತ್ರಿಗಳಿಗೆ ರಾಜಕೀಯ ಕಾರ್ಯದರ್ಶಿ ...

ರಾಜಕೀಯ ಕಾರ್ಯದರ್ಶಿ, ಕಾನೂನು, ಮುಖ್ಯ ಸಲಹೆಗಾರರ ನೇಮಕ; ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗುವುದೇ?

ಬೆಂಗಳೂರು; ಮುಖ್ಯಮಂತ್ರಿಗಳಿಗೆ ರಾಜಕೀಯ ಕಾರ್ಯದರ್ಶಿ ಮತ್ತು ಸಲಹೆಗಾರರಂತಹ ಕ್ಯಾಬಿನೆಟ್‌ ಸಚಿವರು ಮತ್ತು ಸಚಿವರ ಹುದ್ದೆಗಳ ರಚನೆಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಸಲಹೆಗಾರರ ಹುದ್ದೆ ಸೃಷ್ಟಿಸಿ ಸಂಪುಟ ...

ಕೋವಿಡ್ ಲಸಿಕೆ ಅಭಿಯಾನ ಜಾಹೀರಾತು; 3ತಿಂಗಳಲ್ಲಿ 2.77 ಕೋಟಿ ವೆಚ್ಚವಾದರೂ ಮುಟ್ಟದ ಗುರಿ

ಬೆಂಗಳೂರು; ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿ 9 ತಿಂಗಳು ಕಳೆದಿದೆ. ಈ ಮಧ್ಯೆ ಏಪ್ರಿಲ್‌, ಮೇ ಮತ್ತು ಜೂನ್‌ ತಿಂಗಳಲ್ಲಿ ಸ್ವಯಂ ಪ್ರೇರಿತ ಲಸಿಕೆ, ಲಸಿಕಾಕರಣ, ಲಸಿಕೆ ...