Tag: National Health Mission

1,118 ಕೋಟಿ ರು. ಅನುದಾನಕ್ಕೆ ಆರೋಗ್ಯ ಇಲಾಖೆ ಪ್ರಸ್ತಾವ; ಎಸ್‌ಸಿಎಸ್‌ಪಿ, ಟಿಎಸ್‌ಪಿ ನಿಧಿಗೆ ಕೈ ಹಾಕಿತೇ?

ಬೆಂಗಳೂರು; ಮೂರು ಹಂತದಲ್ಲಿ ಆರೋಗ್ಯ ಇಲಾಖೆಯನ್ನು ಬಲವರ್ಧನೆಗೊಳಿಸಲು ಹೆಚ್ಚುವರಿಯಾಗಿ 1,118.59 ಕೋಟಿ ರು. ಮೊತ್ತದ ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು  ...

ಆರೋಗ್ಯ ಕವಚ ಟೆಂಡರ್‌; ನ್ಯಾಯಾಲಯದ ವಿಚಾರಣೆಗಳ ಸಂಖ್ಯೆ ಮುಚ್ಚಿಟ್ಟು ಪಿಎಸಿಯನ್ನೇ ಕತ್ತಲೆಯಲ್ಲಿಟ್ಟಿದ್ದ ಸರ್ಕಾರ

ಬೆಂಗಳೂರು; ಆರೋಗ್ಯ ಕವಚ 108 ಯೋಜನೆಯಲ್ಲಿನ ಲೋಪ ದೋಷಗಳ ಬಗ್ಗೆ ಪ್ರಧಾನ ಮಹಾಲೇಖಪಾಲರು ನೀಡಿದ್ದ ವರದಿ ಆಧರಿಸಿ ಪರಿಶೀಲನೆ ಕೈಗೆತ್ತಿಕೊಂಡಿದ್ದ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೂ ಉದ್ದೇಶಪೂರ್ವಕವಾಗಿ ಸರ್ಕಾರವು ...

ಕಂಪ್ಯೂಟರ್‌, ಟ್ಯಾಬ್‌ ಖರೀದಿಯಲ್ಲಿ ಅವ್ಯವಹಾರ; ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು; ಕಿರಿಯ ಹಾಗೂ ಹಿರಿಯ ಆರೋಗ್ಯ ಸಹಾಯಕರಿಗೆ ಮಾಹಿತಿ ಸಂಗ್ರಹ, ಸಂರಕ್ಷಣೆ ಮತ್ತು ಸಂವಹನಕ್ಕಾಗಿ 7,737 ಕಂಪ್ಯೂಟರ್‌ ಟ್ಯಾಬ್‌ಗಳ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮತ್ತು ಭಾರತ ...

ಅಸ್ಸಾಂ ಮಾದರಿ ಒಪ್ಪದ ಸರ್ಕಾರ; ಎನ್ಎಚ್‌ಎಂ ಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡಲು ನಿರಾಕರಣೆ

ಬೆಂಗಳೂರು; ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡುವ ಸಂಬಂಧ ಅಸ್ಸಾಂ ಮಾದರಿಯನ್ನು ಅಳವಡಿಸಿಕೊಳ್ಳಲು ನಿರಾಕರಿಸಿದೆ.   ಪ್ರತಿಯೊಂದು ಯೋಜನೆಗೂ ...

ಆಂಬ್ಯುಲೆನ್ಸ್‌ ಸಂಖ್ಯೆ ಹೆಚ್ಚಳಕ್ಕೆ ಕೊಕ್ಕೆ; ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಉಲ್ಲಂಘನೆ

ಬೆಂಗಳೂರು; ತುರ್ತು ವೈದ್ಯಕೀಯ ಪ್ರತಿಕ್ರಿಯೆ ಸೇವೆ 108- ಆರೋಗ್ಯ ಕವಚ ಸೇವೆಯಡಿ ರಾಜ್ಯದಲ್ಲಿರುವ ಅಂದಾಜು 7 ಕೋಟಿ ಜನಸಂಖ್ಯೆಗೆ ತಕ್ಕಂತೆ ಇನ್ನೂ 290 ಆಂಬುಲೆನ್ಸ್‌ಗಳು ಅವಶ್ಯಕತೆ ಇದ್ದರೂ ...

ಔಷಧ ಸಂಗ್ರಹಣೆ; ಕೇಂದ್ರದ ಸೂಚನೆಯನ್ನೂ ನಿರ್ಲಕ್ಷ್ಯಿಸಿ ಮೈಮರೆತ ಬಿಜೆಪಿ ಸರ್ಕಾರ

ಬೆಂಗಳೂರು; ಕೋವಿಡ್‌ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ಯಾರಸಿಟಮಾಲ್‌ ಮತ್ತು ರೋಗ ನಿರೋಧಕ ಔಷಧಗಳ ದಾಸ್ತಾನು ಮಾಡಿಕೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎರಡು ತಿಂಗಳ ಹಿಂದೆಯೇ ಸೂಚಿಸಿದ್ದರೂ ಪ್ಯಾರಸಿಟಮಲ್‌ ...

4(ಬಿ) ವಿನಾಯಿತಿ ದುರ್ಬಳಕೆ ; ತಲಸ್ಸೇಮಿಯಾ ರೋಗಿಗಳ ಔಷಧ ಖರೀದಿಯಲ್ಲೂ ಅಕ್ರಮ

ಬೆಂಗಳೂರು; ತಲಸ್ಸೇಮಿಯಾ ಸೇರಿದಂತೆ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ನೀಡುವ ಕಬ್ಬಿಣಾಂಶವನ್ನು ವಿಸರ್ಜಿಸುವ ಮಾತ್ರೆಗಳನ್ನು ಮಾರುಕಟ್ಟೆ ದರಕ್ಕಿಂತಲೂ ಮೂರು ಪಟ್ಟು ಹೆಚ್ಚಿನ ದರದಲ್ಲಿ ಖರೀದಿಸಿ ರಾಷ್ಟ್ರೀಯ ಆರೋಗ್ಯ ...