ವೈದ್ಯಕೀಯ ಕಾಲೇಜುಗಳಲ್ಲಿ ಹೇಳೋರಿಲ್ಲ ಕೇಳೋರಿಲ್ಲ; ಹೆಚ್ಚಿನ ವೆಚ್ಚಕ್ಕೂ ಕಡಿವಾಣವಿಲ್ಲ
ಬೆಂಗಳೂರು; ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಕಿಮ್ಸ್), ರಾಯಚೂರಿನ ರಾಜೀವ್‌ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ರಾಜ್ಯದ ಬಹುತೇಕ ವೈದ್ಯಕೀಯ ವಿಜ್ಞಾನ ಸಂಸ್ಥೆಗಳು ಸರ್ಕಾರದ ಅನುಮೋದನೆ ಇಲ್ಲದೆಯೇ ಹೆಚ್ಚಿನ ...

