Tag: Oxygen Concentrators

ಆಕ್ಸಿಜನ್‌ ಕಾನ್ಸ್‌ಟ್ರೇಟರ್‌ ಖರೀದಿಗೆ ತರಾತುರಿಯಲ್ಲಿ ದರಪಟ್ಟಿ ಆಹ್ವಾನ; 135 ಕೋಟಿಯಲ್ಲಿ ಪಾಲೆಷ್ಟು?

ಬೆಂಗಳೂರು; ಆಕ್ಸಿಜನ್ ಕಾನ್ಸಟ್ರೇಟರ್‌ ಉಪಕರಣ ಖರೀದಿ ಸಂಬಂಧ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಪೂರ್ವ ನಿರ್ಧರಿತ ಕಂಪನಿಗಳೊಂದಿಗೆ ಶಾಮೀಲಾಗಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಆಕ್ಸಿಜನ್‌ ...