ಆಕ್ಸಿಜನ್ ಉಪಕರಣಕ್ಕೂ ದುಪ್ಪಟ್ಟು ದರ; ಕೇರಳದಲ್ಲಿ 2.86 ಲಕ್ಷ, ಕರ್ನಾಟಕದಲ್ಲಿ 4.26 ಲಕ್ಷ
ಬೆಂಗಳೂರು; ಆಮ್ಲಜನಕ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ಕೊಳವೆ ಮೂಲಕ ಶ್ವಾಸಕೋಶಗಳಿಗೆ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳನ್ನೂ (ಎಚ್‌ಎಫ್‌ಎನ್‌ಸಿ ಥೆರಪಿ ಡಿವೈಸ್) ದುಪ್ಪಟ್ಟು ದರದಲ್ಲಿ ಖರೀದಿಸಿ ಸರ್ಕಾರದ ಬೊಕ್ಕಸಕ್ಕೆ ...




