Tag: Pankajkumarpandey

ವಿಶೇಷ ಲೆಕ್ಕ ಪರಿಶೋಧನೆ; ಹಿಂದಿನ ಪಿಎಸಿ ಸೂಚನೆ ಪಾಲಿಸಿದ್ದ ಸಿಎಜಿ, ಈಗ ತಗಾದೆ ಎತ್ತಿರುವುದೇಕೆ?

ಬೆಂಗಳೂರು; ಲೋಕೋಪಯೋಗಿ ಇಲಾಖೆಯ ಮಾಗಡಿ ಉಪ ವಿಭಾಗ ಮತ್ತು ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದ್ದ ಕೋಟ್ಯಂತರ ರುಪಾಯಿ ಅಕ್ರಮದ ಕುರಿತು ವಿಶೇಷ ಲೆಕ್ಕ ...

ರ‍್ಯಾಪಿಡ್ ಆಟಿಜೆನ್‌ ಕಿಟ್‌ ಪೂರೈಕೆ ಆದೇಶ ರದ್ದು; ಕಮಿಷನ್‌ ವ್ಯವಹಾರ ಕುದುರದಿರುವುದು ಕಾರಣವೇ?

ಬೆಂಗಳೂರು; ಕೊರೊನಾ ನಾಗಲೋಟಕ್ಕೆ ಕಡಿವಾಣ ಹಾಕುವ ಹಾಗೂ ಶಂಕಿತರಲ್ಲಿ ಸೋಂಕು ಪತ್ತೆ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳುವ ಉದ್ದೇಶದಿಂದ 13.50 ಕೋಟಿ ಮೊತ್ತದಲ್ಲಿ 3 ಲಕ್ಷ ರ‍್ಯಾಪಿಡ್ ಆಟಿಜೆನ್‌ ...

ಚೀನಾದ ಬಿವೈಡಿ ಕಂಪನಿಯಿಂದ ಮಾಸ್ಕ್‌ ಖರೀದಿ ಮಾಹಿತಿ ಮುಚ್ಚಿಟ್ಟ ಆರೋಗ್ಯ ಇಲಾಖೆ

ಬೆಂಗಳೂರು; ಎನ್‌-95 ಮತ್ತು ಕೆಎನ್‌-95 ಮಾಸ್ಕ್‌ಗಳ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಚೀನಾ ಮೂಲದ ಕಂಪನಿಯೊಂದರಿಂದ ಖರೀದಿ ಮಾಡಿದ್ದ ವಿವರಗಳನ್ನೇ ...

ಕೊರೊನಾ; ಕಪ್ಪುಪಟ್ಟಿಯಲ್ಲಿರುವ ಗುಜರಾತ್‌ ಕಂಪನಿಯಿಂದ ಗ್ಲುಕೋಸ್‌ ಖರೀದಿ!

ಬೆಂಗಳೂರು: ನೆರೆಯ ಕೇರಳ, ಒಡಿಶಾ, ರಾಜಸ್ಥಾನ ಸರ್ಕಾರದ ಆರೋಗ್ಯ ಇಲಾಖೆಯ ಕಪ್ಪು ಪಟ್ಟಿಯಲ್ಲಿದ್ದ ಗುಜರಾತ್‌ನ ಅಹಮದಾಬಾದ್‌ ಮೂಲದ ಆಕ್ಯುಲೈಫ್‌ ಹೆಲ್ತ್‌ಕೇರ್‌ ಕಂಪನಿಯೊಂದಕ್ಕೆ ಕರ್ನಾಟಕ ಡ್ರಗ್ಸ್‌ ಅಂಡ್‌ ಲಾಜಿಸ್ಟಿಕ್ಸ್‌ ...