Tag: PCCF

3.44 ಲಕ್ಷ ಮೆಟ್ರಿಕ್‌ ಟನ್‌ ಅದಿರು ಸಾಗಣೆ; ಅಕೋರ್‍‌ ಇಂಡಸ್ಟ್ರೀಸ್‌ಗೆ ನೀಡಿದ ಅನುಮತಿಯೇ ಅಸಮಂಜಸ

ಬೆಂಗಳೂರು; ಗಣಿಗಾರಿಕೆ ಮಂಜೂರು ಮಾಡಿದ ಉದ್ದೇಶಕ್ಕಾಗಿ ಎಂಎಸ್‌ಪಿಎಲ್‌ಗೆ ನೀಡಿದ್ದ ಅರಣ್ಯ ತೀರುವಳಿಗೆ ನೀಡಿದ್ದ ಅನುಮೋದನೆಯನ್ನು ಮುಂದಿಟ್ಟುಕೊಂಡು ಮತ್ತೊಂದು ಕಂಪನಿ  ಅಕೋರ್‍‌ ಇಂಡಸ್ಟ್ರೀಸ್‌ ಪ್ರೈವೈಟ್‌ ಲಿಮಿಟೆಡ್‌ಗೆ 3.44 ಲಕ್ಷ ...

ಹೆಚ್‌ಎಂಟಿ ಪ್ರಕರಣ; ಸರ್ಕಾರದ ವಿರುದ್ಧವೇ ಆರೋಪ, ರಕ್ಷಣೆ ಕೋರಿ ಸಿಬಿಐಗೆ ಐಎಫ್‌ಎಸ್‌ ಗೋಕುಲ್‌ ಪತ್ರ

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌ ಆರ್‍‌ ...

ಅಕ್ರಮವಾಗಿ 2.5 ಲಕ್ಷ ಮೆ.ಟನ್‌ ಅದಿರು ಸಾಗಾಟ; ಶ್ರೀಗಂಧ ಮರಗಳ ನಾಶ, ಅನಧಿಕೃತ ಸಾಗಾಣಿಕೆಗೆ ಬೀಳದ ಕಡಿವಾಣ

ಬೆಂಗಳೂರು; ರಾಜ್ಯದ  ಚಿತ್ರದುರ್ಗ ಜಿಲ್ಲೆಯಲ್ಲಿನ ದಿಂಡದಹಳ್ಳಿ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ  ಅದಿರು ಗಣಿಗಾರಿಕೆ ನಡೆಸುತ್ತಿರುವ ಉದ್ಯಮಿಗಳು, ಕಂಪನಿಗಳು ಅರಣ್ಯ ಪ್ರದೇಶದಿಂದ ಕಬ್ಬಿಣದ ಅದಿರು ಮತ್ತು ಮಣ್ಣನ್ನು  ಖಾಸಗಿ ...

ಅಕ್ರಮವಾಗಿ 2.5 ಲಕ್ಷ ಮೆ.ಟನ್‌ ಅದಿರು ಸಾಗಾಟ; ಶ್ರೀಗಂಧ ಮರಗಳ ನಾಶ, ಅನಧಿಕೃತ ಸಾಗಾಣಿಕೆಗೆ ಬೀಳದ ಕಡಿವಾಣ

ಬೆಂಗಳೂರು; ರಾಜ್ಯದ  ಚಿತ್ರದುರ್ಗ ಜಿಲ್ಲೆಯಲ್ಲಿನ ದಿಂಡದಹಳ್ಳಿ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ  ಅದಿರು ಗಣಿಗಾರಿಕೆ ನಡೆಸುತ್ತಿರುವ ಉದ್ಯಮಿಗಳು, ಕಂಪನಿಗಳು ಅರಣ್ಯ ಪ್ರದೇಶದಿಂದ ಕಬ್ಬಿಣದ ಅದಿರು ಮತ್ತು ಮಣ್ಣನ್ನು  ಖಾಸಗಿ ...

ರೂಟ್‌ಸ್ಟಾಕ್‌ನಲ್ಲಿ ಬಹುಕೋಟಿ ಅಕ್ರಮ; ‘ದಿ ಫೈಲ್‌’ ವರದಿ ಬೆನ್ನಲ್ಲೇ ವಾರದೊಳಗೆ ವರದಿ ನೀಡಲು ಸೂಚನೆ

ಬೆಂಗಳೂರು; ದಟ್ಟಾರಣ್ಯಕ್ಕೆ ಮುಳ್ಳು ತಂತಿ, ಕಾಂಕ್ರಿಟ್‌ ಬೇಲಿ ಹಾಕುವ ಸಂಬಂಧ ಜಾರಿಯಾಗಿದ್ದ ರೂಟ್‌ ಸ್ಟಾಕ್‌ ಯೋಜನೆಯಲ್ಲಿ ಅನುದಾನ ದುರ್ಬಳಕೆ ಆಗಿದೆ ಎಂದು 'ದಿ ಫೈಲ್‌' ವರದಿ ಪ್ರಕಟಿಸಿದ ...

ಮರಗಳ ಅಕ್ರಮ ಕಡಿತಲೆ, ಹದ್ದಿನ ಕಣ್ಣಿನ ನಡುವೆಯೂ ಹೊರರಾಜ್ಯಗಳಿಗೆ ಸಾಗಣೆ; ಕೋಟ್ಯಂತರ ರು ನಷ್ಟ

ಬೆಂಗಳೂರು; ವಿರಾಜಪೇಟೆ ಸುತ್ತಮುತ್ತ ಕಳೆದ ಮೂರು ವರ್ಷಗಳಲ್ಲಿ ಅಕ್ರಮವಾಗಿ ಮರಕಡಿತಲೆ ಎಗ್ಗಿಲ್ಲದೇ ಸಾಗಿದೆ. ಮರಮುಟ್ಟು ಎಲ್ಲಿಗೆ ಸಾಗಿಸಲಾಗಿದೆ ಎಂಬುದರ ಬಗ್ಗೆ ಯಾವ ಮಾರ್ಗದಲ್ಲಿ ಸಾಗಿಸಲಾಗಿದೆ ಎಂಬ ಮಾಹಿತಿಯೂ ...

500 ಕೋಟಿ ಮೌಲ್ಯದ ಅರಣ್ಯ ಜಮೀನು ದಾಖಲೆ ಬದಲು ಪ್ರಕರಣ ; ಮಾಜಿ ಸಚಿವ ಬೈರತಿ, ಕತ್ತಿ ಹೆಸರು ತಳಕು

ಬೆಂಗಳೂರು; ಅಂದಾಜು 500 ಕೋಟಿ ರು.ಗೂ ಅಧಿಕ ಮೌಲ್ಯದ ಅರಣ್ಯ ಇಲಾಖೆಗೆ ಸೇರಿದ್ದ 17.34 ಎಕರೆ ವಿಸ್ತೀರ್ಣದ ಜಮೀನನ್ನು  ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ...

ದತ್ತ ಪೀಠ ಸುತ್ತ ಶುಚಿತ್ವ; ಮುಳ್ಳಯ್ಯನ ಗಿರಿ ಸಂರಕ್ಷಣಾ ಮೀಸಲು ಪ್ರದೇಶ ಘೋಷಣೆಗೆ ಸರ್ಕಾರದ ಪ್ರತಿಪಾದನೆ

ಬೆಂಗಳೂರು; ಮುಳ್ಳಯ್ಯನ ಗಿರಿಯನ್ನು ಸಂರಕ್ಷಣಾ ಮೀಸಲು ಪ್ರದೇಶವೆಂದು ಘೋಷಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದಕ್ಕೆ  ದತ್ತ ಪೀಠ ಮತ್ತಿತರ ಪ್ರವಾಸಿ ಸ್ಥಳಗಳ ಪ್ರದೇಶದಲ್ಲಿ ಶುಚಿತ್ವ ಕಾಪಾಡುವ ...

ವನ್ಯಜೀವಿ ಮಂಡಳಿ; ಪರಿಸರ, ವನ್ಯಜೀವಿ ಸಂರಕ್ಷಣೆ ತಜ್ಞರಲ್ಲದವರ ನಾಮನಿರ್ದೇಶನಕ್ಕೆ ಶಿಫಾರಸ್ಸು

ಬೆಂಗಳೂರು; ಪರಿಸರ, ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸದೇ ಕೇವಲ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಇಬ್ಬರನ್ನು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲು ಮುಖ್ಯಮಂತ್ರಿ ...

ಅರಣ್ಯ ಕಾಯ್ದೆ ಉಲ್ಲಂಘನೆ, ಅಕ್ರಮ ಅದಿರು ಸಾಗಾಣಿಕೆ; ಜಿಂದಾಲ್‌ ವಿರುದ್ಧ ಕಾಂಗ್ರೆಸ್‌ ಶಾಸಕ ಆರೋಪ

ಬೆಂಗಳೂರು; ಕೇಂದ್ರ ಸರ್ಕಾರದ ಎರಡನೇ ಹಂತದ ಫಾರೆಸ್ಟ್‌ ಕ್ಲಿಯರೆನ್ಸ್‌ ಪ್ರಸ್ತಾವನೆ ಪಡೆಯದೇ ಅರಣ್ಯ ಕಾಯ್ದೆ ಉಲ್ಲಂಘನೆ ಮತ್ತು ಅದಿರು ಸಾಗಾಣಿಕೆ ರಸ್ತೆಯನ್ನು ಬಳಸಲು ಸರ್ಕಾರದ ಅನುಮತಿ ಮುಕ್ತಾಯಗೊಂಡ ...

Page 1 of 2 1 2