ಸಾಮಾಜಿಕ ಜಾಲತಾಣ ನಿರ್ವಹಣೆ ಇನ್ನೊಂದು ಮುಖ; ತಾಂತ್ರಿಕ ಪ್ರಸ್ತಾವನೆಯನ್ನೇ ಷರತ್ತುಗಳಾಗಿ ಮಾರ್ಪಾಡು
ಬೆಂಗಳೂರು; ಸಚಿವ ಬಿ ಸಿ ನಾಗೇಶ್ ಅವರ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಸಂಬಂಧಿಸಿದಂತೆ ಪಿ-ಪೋಲ್ ಅನಾಲಿಟಿಕ್ಸ್ ಕಂಪನಿಯು ತಾಂತ್ರಿಕ ಪ್ರಸ್ತಾವನೆಯಲ್ಲಿ ನಮೂದಿಸಿದ್ದ ಷರತ್ತುಗಳನ್ನೇ ಯಥಾವತ್ತಾಗಿ ಕರ್ನಾಟಕ ಪ್ರೌಢಶಿಕ್ಷಣ ...

