ನಿವೇಶನಗಳ ಹಂಚಿಕೆ ಕಡತಗಳು; ಮುಡಾ ಲೆಡ್ಜರ್‍ನಲ್ಲಿ 360 ಪುಟಗಳು ನಾಪತ್ತೆ, ಡೇಟಾಬಿಂಗ್‌ನಲ್ಲಿ ಬಹಿರಂಗ
ಬೆಂಗಳೂರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳಿಗೆ ಸಂಬಂಧಿಸಿದಂತೆ 360 ಪುಟಗಳು ಕಾಣೆಯಾಗಿವೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ. ...


