Tag: Police Housing Society

ಪೊಲೀಸ್‌ ಹೌಸಿಂಗ್‌ ಸೊಸೈಟಿಯಲ್ಲಿ ಅಕ್ರಮ; ಐಪಿಎಸ್‌ ಪ್ರಕಾಶ್‌ಗೌಡ ವಿರುದ್ಧ ಕ್ರಮವಿಲ್ಲವೇಕೆ?

ಬೆಂಗಳೂರು; ಪೊಲೀಸ್‌ ಅಧಿಕಾರಿಗಳ ಮತ್ತು ನೌಕರರ ಗೃಹ ನಿರ್ಮಾಣ ಸಹಕಾರ ಸಂಘವು ಉದ್ದೇಶಿತ ಬಡಾವಣೆ ನಿರ್ಮಾಣಕ್ಕಾಗಿ ಜಮೀನು ಖರೀದಿಸಿರುವ ದಾಖಲಾತಿ ಮತ್ತು ಅಭಿವೃದ್ಧಿದಾರರ ಮಧ್ಯೆ ಆಗಿರುವ ಒಪ್ಪಂದ, ...