Tag: President

ಕೆಪಿಎಸ್ಸಿ ಕಾರ್ಯವಿಧಾನ; ರಾಷ್ಟ್ರಪತಿಗಳ ಸಹಮತಿ ವಿಳಂಬ, ತಿದ್ದುಪಡಿ ವಿಧೇಯಕ ಹಿಂಪಡೆಯಲು ಪರಿಶೀಲನೆ?

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವಿಧಾನದ ತಿದ್ದುಪಡಿ ವಿಧೇಯಕಕ್ಕೆ  ರಾಷ್ಟ್ರಪತಿಗಳ ಸಹಮತಿ ಪಡೆಯುವ ಪ್ರಕ್ರಿಯೆಯು ದೀರ್ಘಕಾಲಿಕವಾಗುವ ಸಂಭವವಿರುವ ಕಾರಣ ಈ ವಿಧೇಯಕವನ್ನು ಹಿಂಪಡೆಯಲು ಪರಿಶೀಲಿಸಬಹುದು ಎಂದು ಕಾನೂನು ...

ನಳೀನ್‌ ಕಟೀಲ್‌ರ ನಿವೇಶನಕ್ಕೆ ಶುದ್ಧಕ್ರಯ ಪತ್ರ; ಕಾನೂನು ಅಭಿಪ್ರಾಯ ಬದಿಗೊತ್ತಿ ನಿಯಮ ಸಡಿಲಿಕೆ

ಬೆಂಗಳೂರು; ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳೀನ್‌ ಕುಮಾರ್ ಕಟೀಲು ಅವರಿಗೆ ಬಿಡಿಎ ಹಂಚಿಕೆ ಮಾಡಿರುವ  'ಜಿ' ಕೆಟಗರಿ ನಿವೇಶನಕ್ಕೆ ಶುದ್ಧ ಕ್ರಯ ಪತ್ರ ನೋಂದಾಯಿಸಿಕೊಡುವ ...

ಕೊಳವೆ ಬಾವಿ ಕಾಮಗಾರಿ; ಅನುಮೋದನೆಯಿಲ್ಲದೇ ತುಂಡುಗುತ್ತಿಗೆ ಮುಂದುವರಿಕೆ,1.55 ಕೋಟಿ ನಷ್ಟ

ಬೆಂಗಳೂರು; ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಳವೆ ಬಾವಿ ಕೊರೆಯಲು ತುಂಡು ಗುತ್ತಿಗೆ ಅಡಿಯಲ್ಲಿ  ಕಾಮಗಾರಿ ಆರಂಭಿಸಿದ್ದ ಅಧಿಕಾರಿಗಳು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ 2 ತಿಂಗಳವರೆಗೂ ಇದನ್ನು  ...

ಬಿಜೆಪಿ ಅಧಿಕಾರದಲ್ಲಿಲ್ಲದ ಅವಧಿಯಲ್ಲೇ ಹೆಚ್ಚು ಕೋಮು ಗಲಭೆ; ಶಾ,ನಡ್ಡಾ ಹೇಳಿಕೆ ಬೆನ್ನಲ್ಲೇ ಅಂಕಿಅಂಶ ಬಹಿರಂಗ

ಬೆಂಗಳೂರು;  ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಗಲಭೆ ನಡೆಯುತ್ತದೆ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿದೆ ಎಂದು ಕೇಂದ್ರ ...

ಅಲ್ಪಸಂಖ್ಯಾತರ ಸಂಘಗಳಿಗೆ ಆಡಳಿತಾಧಿಕಾರಿ; ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತವಿಲ್ಲದಿದ್ದರೂ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ಅಲ್ಪಸಂಖ್ಯಾತರ ಸಂಘಗಳಿಗೂ ಆಡಳಿತಾಧಿಕಾರಿ ನೇಮಕ ಸಂಬಂಧ ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರ ಕಲಂ 27(ಎ)ಗೆ ತಿದ್ದುಪಡಿ ವಿಧೇಯಕಕ್ಕೆ ಇನ್ನೂ ರಾಷ್ಟ್ರಪತಿಗಳ ಅನುಮೋದನೆ ದೊರಕದಿದ್ದರೂ ಸಹಕಾರ ...

ಸಾಂಬಶಿವ ಪ್ರಹಸನ; ಅನುಮತಿ ಇಲ್ಲದೇ ನಾಟಕ ಪ್ರದರ್ಶನ, ಅಸಹ್ಯವಾಗಿ ತಿರುಚಿದ ರಂಗಾಯಣ; ದೂರು

ಸಾಂಬಶಿವ ಪ್ರಹಸನ; ಅನುಮತಿ ಇಲ್ಲದೇ ನಾಟಕ ಪ್ರದರ್ಶನ, ಅಸಹ್ಯವಾಗಿ ತಿರುಚಿದ ರಂಗಾಯಣ; ದೂರು

ಬೆಂಗಳೂರು; ಮೈಸೂರಿನ ರಂಗಾಯಣದಲ್ಲಿ ಕಳೆದ ಎರಡು ದಿನದ ಹಿಂದೆ ನಡೆದಿದ್ದ ಸಾಂಬಶಿವ ಪ್ರಹಸನದಲ್ಲಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಲಾಗಿದೆ ಎಂಬ ದೂರುಗಳು ಕೇಳಿಬಂದ ...

ಕೇಂದ್ರದ ತಾರತಮ್ಯ; 14 ರಾಜ್ಯಗಳಿಗೆ 6,195 ಕೋಟಿ ಬಿಡುಗಡೆ, ಕರ್ನಾಟಕಕ್ಕೆ ಬಿಡಿಗಾಸೂ ಇಲ್ಲ

ಬೆಂಗಳೂರು; 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆ ಮಾಡಿರುವ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ಬಿಡಿಗಾಸನ್ನು ಹಂಚಿಕೆ ಮಾಡಿಲ್ಲ. ಆಂಧ್ರ ಪ್ರದೇಶ ಸೇರಿದಂತೆ ...

ವಿವಿಧ ತೆರಿಗೆ ಹಣ ಮಂಜೂರು; ಉತ್ತರ ಪ್ರದೇಶಕ್ಕೆ 7,524 ಕೋಟಿ, ಕರ್ನಾಟಕಕ್ಕೆ 1,530 ಕೋಟಿ

ಬೆಂಗಳೂರು; ಸೇವಾ ತೆರಿಗೆ, ಕೇಂದ್ರ ಅಬಕಾರಿ ಶುಲ್ಕ, ಸುಂಕ, ಕೇಂದ್ರ ಸರಕು ಸೇವಾ ತೆರಿಗೆ, ಆದಾಯ ತೆರಿಗೆ, ಕಾರ್ಪೋರೇಷನ್‌ ತೆರಿಗೆ ವಿಭಾಗದಲ್ಲಿ ಏಪ್ರಿಲ್‌ನಿಂದ ಜೂನ್‌ ಅವಧಿವರೆಗೆ ಸಂಗ್ರಹವಾಗಿರುವ ...

ಕರೊನಾ ಯುದ್ಧಭೂಮಿ; ಮೋದಿ ಕಾರ್ಯತಂತ್ರದಲ್ಲಿ ಯಾವ ಬದಲಾವಣೆಯೂ ಆಗಿಲ್ಲವೇ?

ಬೆಂಗಳೂರು; ಕರೊನಾ ವೈರಸ್‌ ಸೋಂಕಿತರ ಪಟ್ಟಿಗೆ ಹೊಸ ಸೋಂಕಿತರ ಸಂಖ್ಯೆ  1,242ಕ್ಕೇರಿದೆ. ಇದು  ದೇಶದಲ್ಲಿ  ದೈನಂದಿನ ಲೆಕ್ಕಚಾರದಲ್ಲಿ ಅತ್ಯಧಿಕ ಏರಿಕೆ. ಈ ಸಾಂಕ್ರಾಮಿಕ ರೋಗ ದಿನೇ  ದಿನೇ ...