Tag: Prime Minister

ಕಲ್ಲಿದ್ದಲು ಗಣಿ ಬ್ಲಾಕ್‌; ವಿಶೇಷ ಅನುಕೂಲ ಕಲ್ಪಿಸಿ ಅದಾನಿಯ ಮರು ಸ್ಥಾಪನೆ

ಬೆಂಗಳೂರು; ನಿಯಮಾವಳಿಗಳನ್ನು ಬದಿಗಿಟ್ಟು ಖಾಸಗಿ ಕಂಪೆನಿಗಳು ಕಲ್ಲಿದ್ದಲು ಗಣಿ ಲೂಟಿ ಮಾಡಲು ನೆರವಾಗಿದೆ ಎಂಬುದನ್ನು ಹೊರಗೆಡವಿರುವ  ರಿಪೋರ್ಟರ್ಸ್‌ ಕಲೆಕ್ಟಿವ್‌ನ ತನಿಖಾ ಪತ್ರಕರ್ತರ ತಂಡವು  ಗೋಯೆಂಕಾ ಅವರ ಕಂಪೆನಿ ...

ಪಿಎಂ ಕಿಸಾನ್‌ ಜಾರಿಗೊಂಡ ನಂತರವೂ ದೇಶದಲ್ಲಿ 16,854, ಕರ್ನಾಟಕದಲ್ಲಿ 3,573 ರೈತರ ಆತ್ಮಹತ್ಯೆ

ಬೆಂಗಳೂರು; ಪಿಎಂ ಕಿಸಾನ್‌, ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳು ಜಾರಿಗೊಂಡ ನಂತರವೂ ದೇಶದಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಒಟ್ಟಾರೆ 16,854 ಮತ್ತು ಕರ್ನಾಟಕದಲ್ಲಿ ...

ಆರ್ಥಿಕ ಇಲಾಖೆಯನ್ನೂ ಕತ್ತಲಲ್ಲಿಟ್ಟು 465 ಕೋಟಿ ಕಾಮಗಾರಿ ಗುತ್ತಿಗೆ; ಸ್ಪಷ್ಟ ಉಲ್ಲಂಘನೆಯೆಂದ ಕೌರ್‌

ಬೆಂಗಳೂರು; ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೂಲ ಯೋಜನಾ ಮೊತ್ತವಾದ 3,060 ಕೋಟಿ ರು. ನಿಂದ 4,233.98 ಕೋಟಿ ರು.ಗೆ ಪರಿಷ್ಕರಣೆಗೆ ...

‘ಮೋದಿ @ 20′ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 35.69 ಲಕ್ಷ ರು. ವೆಚ್ಚ; ಸರ್ಕಾರದ ಹಣ ದುರ್ಬಳಕೆ ಆರೋಪ

ಬೆಂಗಳೂರು; ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ‘ಮೋದಿ @ 20' ಕನ್ನಡಾನುವಾದದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮತ್ತು ಡಿಜಿಟಿಲ್ ಮೀಡಿಯಾಗಳಲ್ಲಿ ...

ಇಂಧನ ಇಲಾಖೆ ಅಕ್ರಮ!; ನಷ್ಟ ಹೊರಿಸುವ 5,000 ಕೋಟಿ ಯೋಜನೆ ಹಿಂದಿದೆಯೇ ಕಮಿಷನ್‌ ವ್ಯವಹಾರ?

ಬೆಂಗಳೂರು; ಶರಾವತಿ ಮತ್ತು ಬಿಡದಿ ವ್ಯಾಪ್ತಿಯಲ್ಲಿ 2000 ಮೆಗಾ ವ್ಯಾಟ್‌ ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಯೋಜನೆಯನ್ನು ಪೂರ್ಣಗೊಳಿಸದೆಯೇ ಅಗತ್ಯವಿಲ್ಲದಿದ್ದರೂ ಕರ್ನಾಟಕ ವಿದ್ಯುತ್‌ ನಿಗಮವು (ಕೆಪಿಸಿಎಲ್‌) 1000 ...

‘ಪೋಷಣ’ ಅಭಿಯಾನಕ್ಕಿಲ್ಲ ಅನುದಾನದ ಬೆಂಬಲ, ಕೊಟ್ಟ ಅನುದಾನವೂ ಖರ್ಚಾಗಿಲ್ಲ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಯಾದ ಪೋಷಣ ಅಭಿಯಾನ (ರಾಷ್ಟ್ರೀಯ ಪೌಷ್ಟಿಕಾಂಶ ಅಭಿಯಾನ)ದಡಿಯಲ್ಲಿ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳಿಗೆ ರಾಜ್ಯ ಬಿಜೆಪಿ ಸರ್ಕಾರವು ಹಂಚಿಕೆ ಮಾಡುತ್ತಿರುವ ಅನುದಾನವು ವರ್ಷದಿಂದ ವರ್ಷಕ್ಕೆ ಕಡಿಮೆಯಾಗಿದೆಯಲ್ಲದೆ ...

ಇಂಜನಿಯರ್‌ಗಳ ಮುಂಬಡ್ತಿಗೂ ಲಂಚ; ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು

ಬೆಂಗಳೂರು; ಕಾಮಗಾರಿ ಬಾಕಿ ಮೊತ್ತ ಬಿಡುಗಡೆಗೆ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂದು ಸಚಿವ ಕೆ ಎಸ್‌ ಈಶ್ವರಪ್ಪ ಅವರ ವಿರುದ್ಧ ಗುರುತರವಾದ ಆರೋಪ ಕೇಳಿ ಬಂದ ...

ಶೇಕಡ 40ರ ಲಂಚದ ಆರೋಪ; ರೇವಣ್ಣರ ಪ್ರಶ್ನೆಗಳಿಗೆ ಉತ್ತರಿಸಲು ಅಧಿಕಾರಿಗಳಿಗೆ ವಾರದ ಗಡುವು

ಬೆಂಗಳೂರು; ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಸಂಬಂಧ ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂಬ ಆರೋಪದ ಕುರಿತು ಜೆಡಿಎಸ್‌ನ ಎಚ್‌ ಡಿ ರೇವಣ್ಣ ...

ಪ್ರಧಾನಿಯ ಶ್ಲಾಘನೆಗೊಳಗಾದರೂ ಕಾಮೇಗೌಡರ ಕುರಿತಾದ ವರದಿ  ವರ್ಷ ಕಳೆದರೂ ಸಲ್ಲಿಕೆಯಾಗಿಲ್ಲ

ಪ್ರಧಾನಿಯ ಶ್ಲಾಘನೆಗೊಳಗಾದರೂ ಕಾಮೇಗೌಡರ ಕುರಿತಾದ ವರದಿ ವರ್ಷ ಕಳೆದರೂ ಸಲ್ಲಿಕೆಯಾಗಿಲ್ಲ

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡುವ ಮನ್‌ ಕಿ ಬಾತ್‌ನಲ್ಲಿ ಶ್ಲಾಘನೆಗೊಳಗಾಗಿದ್ದ ಮಂಡ್ಯ ಜಿಲ್ಲೆಯ ರೈತ ಮತ್ತು ಜಲ ಕ್ರಾಂತಿ ರೂವಾರಿ ಕಾಮೇಗೌಡ ಅವರ ಕುಟುಂಬ ...

ಬಿಟ್‌ಕಾಯಿನ್‌; ಸಚಿನ್‌ ಮಾಮನಿ ಪತ್ರವನ್ನಾಧರಿಸಿ ಪ್ರಧಾನಿ ಕಚೇರಿಯಿಂದ ಪತ್ರ ಬಂದಿಲ್ಲವೆಂದ ಸರ್ಕಾರ

ಬೆಂಗಳೂರು; ಬಿಟ್‌ ಕಾಯಿನ್‌ ಹ್ಯಾಕಿಂಗ್‌ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರಿಗೆ ಬರೆದಿದ್ದಾರೆ ಎನ್ನಲಾಗಿದ್ದ ಸಚಿನ್‌ ಮಾಮನಿ ಎಂಬುವರ ಪತ್ರದ ಇರುವಿಕೆ ಬಗ್ಗೆಯೇ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದರ ...

Page 3 of 5 1 2 3 4 5