Tag: Programmes

ಶೇ.35.41ರಷ್ಟು ವೆಚ್ಚ; ಹಗರಣಗಳಲ್ಲಿ ಉಸಿರು ಕಟ್ಟಿದ ಸರ್ಕಾರ, ಮೈಗಳ್ಳರಿಗೆ ಸ್ವರ್ಗಸೀಮೆಯಾಯಿತೇ?

ಬೆಂಗಳೂರು; ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಸಮುದ್ರದಲ್ಲಿ ಈಜಾಡುತ್ತಿದ್ದರೇ ಇತ್ತ ಅಧಿಕಾರಿಗಳು 2024-25ನೇ ಸಾಲಿನ ಆರ್ಥಿಕ ಸಾಲಿನ ಅರ್ಧ ವರ್ಷ ಕಳೆದರೂ ಮೈಚಳಿ ಬಿಟ್ಟು ...

ಹಿಂದುಳಿದ ವರ್ಗದ 39,332 ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ದೊರೆಯದ ಪ್ರವೇಶಾತಿ

ಬೆಂಗಳೂರು; ಹಿಂದುಳಿದ ವರ್ಗಗಳ  ಚಾಂಪಿಯನ್‌ ಎಂಬ ಖ್ಯಾತಿ ಪಡೆದಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ವರ್ಷದಲ್ಲೇ ಹಿಂದುಳಿದ ವರ್ಗಗಳಿಗೆ ಸೇರಿದ 39,332 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶವೇ ...

ಯುವನಿಧಿ ಚಾಲನೆ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಿ, ಗೈರಾದರೇ ಕಠಿಣ ಶಿಸ್ತು ಕ್ರಮ; ಸಿಮ್ಸ್‌ ನಿರ್ದೇಶಕರ ಎಚ್ಚರಿಕೆ

ಬೆಂಗಳೂರು; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಚಾಲನಾ ಸಮಾರಂಭಕ್ಕೆ ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳೂ ಸೇರಿದಂತೆ ಕಾಲೇಜು ...

ದ ಪಾಲಿಸಿ ಫ್ರಂಟ್‌ ಕಡತಕ್ಕೆ ಚಿರತೆ ವೇಗ; ಸಿಎಂ ಸಭೆ ನಡೆಸಿದ ದಿನದಂದೇ ಮನವಿ, ಅಂದೇ ಇಲಾಖೆಯಿಂದಲೂ ಪ್ರಸ್ತಾವನೆ

ಬೆಂಗಳೂರು; ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಪ್ರಚಾರ ಮಾಡಲು ನಿಗೂಢವಾಗಿರುವ ದ ಪಾಲಿಸಿ ಫ್ರಂಟ್‌  ಸಲ್ಲಿಸಿದ್ದ ಪ್ರಸ್ತಾವನೆಯನ್ನೊಳಗೊಂಡ ಮನವಿಗೆ ಸರ್ಕಾರದ ಹಂತದಲ್ಲಿ ಒಂದೇ ದಿನದಲ್ಲೇ ಚಿರತೆ ವೇಗ ...

ಬೆಳೆಸಾಲ, ಅವಧಿ ಕೃಷಿ ಸಾಲದ ಮೇಲಿನ ಬಡ್ಡಿ ಸಹಾಯ ಧನ; ಸಹಕಾರ ಸಂಘ, ಬ್ಯಾಂಕ್‌ಗಳಲ್ಲಿ ಬಂಡವಾಳದ ಸಮಸ್ಯೆ

ಬೆಂಗಳೂರು; ಬೆಳೆ ಸಾಲಕ್ಕಾಗಿ ಮತ್ತು ಅವಧಿ ಕೃಷಿ ಸಾಲದ ಮೇಲಿನ ಬಡ್ಡಿ ಸಹಾಯ ಧನ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿರುವ ಕಾಂಗ್ರೆಸ್‌ ಸರ್ಕಾರಕ್ಕೀಗ ಹೊಸತೊಂದು ಸಮಸ್ಯೆ ಎದುರಾಗಿದೆ. ಈ ...

ಕೇಂದ್ರ ಪುರಸ್ಕೃತ, ಸಾಮಾಜಿಕ ಭದ್ರತೆ ಯೋಜನೆ; 7,997 ಕೋಟಿ ರು. ಖರ್ಚು ಮಾಡದೇ ಬಾಕಿ ಇರಿಸಿದ್ದ ಸರ್ಕಾರ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ 2022-23ನೇ ಸಾಲಿನ ಅಂತ್ಯಕ್ಕೆ ಬಿಡುಗಡೆಯಾದ ಅನುದಾನದಲ್ಲೇ ಹಿಂದಿನ ಬಿಜೆಪಿ ಸರ್ಕಾರವು ಖರ್ಚು ಮಾಡದೇ 7,997 ...