ಸ್ಮಾರ್ಟ್‌ಮೀಟರ್ ಪರಿವರ್ತನೆ, ಗ್ರಾಮೀಣ ಪ್ರದೇಶದಲ್ಲಿ ಶೇ.2ರಷ್ಟು ತೆರಿಗೆ; 11,586.34 ಕೋಟಿ ರು ವೆಚ್ಚದ ಪ್ರಸ್ತಾವ
ಬೆಂಗಳೂರು; ಹರಿಯಾಣ ರಾಜ್ಯದ ಮಾದರಿಯಡಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಡಿಸೆಂಬರ್ 2025 ರೊಳಗೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್‌ಗಳನ್ನಾಗಿ ಪರಿವರ್ತಿಸುವುದು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...


