Tag: PSI

ಪಿಎಸ್‌ಐ ನೇಮಕ ಹಗರಣ; ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರ ಅಮಾನತು ತೆರವುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ 31ನೇ ಆರೋಪಿಯಾಗಿರುವ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ನಾಲ್ವರು ಪೊಲೀಸ್‌ ಅಧಿಕಾರಿಗಳ ವಿರುದ್ಧದ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತಿನಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ...

ಆರೋಪಿಗಳಿಗೆ ಚಿತ್ರಹಿಂಸೆ; ವೈದ್ಯಕೀಯ ವರದಿ ಮುಚ್ಚಿಟ್ಟು ನ್ಯಾಯಾಲಯದ ದಿಕ್ಕುತಪ್ಪಿಸಿದ್ದ ಪೊಲೀಸರು?

ಬೆಂಗಳೂರು; ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿದ್ದರು ಎನ್ನಲಾದ ಇಬ್ಬರು ಮಹಿಳಾ ಆರೋಪಿಗಳಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ರಾತ್ರಿ ...

ಲಾಕ್‌ಡೌನ್‌ ನಡುವೆಯೂ ಪೊಲೀಸ್‌, ಅರಣ್ಯ ಇಲಾಖೆಯಲ್ಲಿ ವರ್ಗಾವಣೆ

ಬೆಂಗಳೂರು; ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ಜಾರಿಯಲ್ಲಿರುವ ಲಾಕ್‌ಡೌನ್‌ ನಡುವೆಯೂ ಕರ್ನಾಟಕ ಪೊಲೀಸ್‌ ಮತ್ತು ಅರಣ್ಯ ಇಲಾಖೆಯಲ್ಲಿ ವರ್ಗಾವಣೆ ದಂಧೆ ಭರ್ಜರಿಯಾಗಿ ನಡೆದಿದೆ. ಲಾಕ್‌ಡೌನ್‌ ಅವಧಿಯಲ್ಲಿಯೂ ಈ ...

ಸಂಜಯನಗರ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ಸಿಐಡಿ ಹೆಗಲಿಗೆ; ಡಿಜಿಐಜಿ ಆದೇಶ

ಬೆಂಗಳೂರು; ಲಾಕ್‌ಡೌನ್‌ ಅವಧಿಯಲ್ಲಿ ಪೊಲೀಸ್‌ ಸಿಬ್ಬಂದಿ ಮೇಲೆ ಬೆಂಗಳೂರಿನ ಸಂಜಯನಗರದ ಮುಸ್ಲಿಂ ಯುವಕರಿಬ್ಬರು ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದ ಪ್ರಕರಣವನ್ನು  ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಪ್ರಕರಣ ...

ಪಿಐಎಲ್‌ ವಿಚಾರಣೆ ; ಪೊಲೀಸ್‌ ಪೇದೆಗಳು ಮುಚ್ಚಿಟ್ಟಿದ್ದ ಸತ್ಯ ಬಹಿರಂಗಗೊಳ್ಳುವುದೇ?

ಬೆಂಗಳೂರು; ಸಂಜಯನಗರ ಠಾಣೆಯ ಪೊಲೀಸ್‌ ಪೇದೆಗಳಿಬ್ಬರು ಅನಾಗರಿಕವಾಗಿ ವರ್ತಿಸಿದ್ದಲ್ಲದೆ  ಯುವಕರಿಬ್ಬರ ಮೇಲೆ ಹಲ್ಲೆ ನಡೆಸಿ, ಕಾಲಿಗೆ ಗುಂಡು ಹಾರಿಸಿದ್ದ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣಕ್ಕೆ  ಸಂಬಂಧಿಸಿದಂತೆ ...