ಕಂಪ್ಯೂಟರ್ ಖರೀದಿ ಹಗರಣ; ಕರ್ತವ್ಯಲೋಪವೆಸಗಿದ ಅಧಿಕಾರಿಗಳ ಪಟ್ಟಿ ಬಹಿರಂಗ, ಬಹುತೇಕರು ನಿವೃತ್ತಿ
ಬೆಂಗಳೂರು; ಕಳಪೆ ಕಂಪ್ಯೂಟರ್, ಝೆರಾಕ್ಸ್, ಸಿ ಸಿ ಕ್ಯಾಮರಾ ಸೇರಿದಂತೆ ವಿದ್ಯುನ್ಮಾನಕ್ಕೆ ಸಂಬಂಧಿಸಿದ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ಗಂಭೀರ ಲೋಪಗಳಾಗಿವೆ ಎಂಬ ಪ್ರಕರಣದಲ್ಲಿ ಕರ್ತವ್ಯಲೋಪವೆಸಗಿದ್ದಾರೆ ಎನ್ನಲಾದ ...


