ಕ್ಯೂ ಆರ್ ಕೋಡ್ ಬಳಸಿ ಲಕ್ಷಾಂತರ ರು ದುರುಪಯೋಗ; ಪ್ರವಾಸೋದ್ಯಮ ನಿಗಮದಲ್ಲಿ ಹೈಟೆಕ್ ವಂಚನೆ
ಬೆಂಗಳೂರು; ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧೀನದಲ್ಲಿರುವ ಮಯೂರ ಬಾಲ ಭವನದ ಖಾಯಂ, ಗುತ್ತಿಗೆ ಮತ್ತು ಹೊರಗುತ್ತಿಗೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಿಗಮದ ಕ್ಯೂ ಆರ್ ಕೋಡ್ ...

