ಕಾಮೆಡ್ ಕೆ 2023; ಪಟ್ಟಭದ್ರ ಹಿತಾಸಕ್ತಿಗಳಿಂದ ಸೀಟ್ ಬ್ಲಾಕಿಂಗ್ ಆರೋಪ, ಕೈಕಟ್ಟಿ ಕುಳಿತ ಸರ್ಕಾರ
ಬೆಂಗಳೂರು; ಕಾಮೆಡ್ ಕೆ ಮೂಲಕ ಉತ್ತಮ ಕಾಲೇಜು ಮತ್ತು ತಮ್ಮ ಆಯ್ಕೆಯ ಕೋರ್ಸ್‌ಗಳು ದೊರಕಬಹುದು ಎಂದು ಕಾತುರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ. ಕರ್ನಾಟಕ ಪರೀಕ್ಷಾ ...

