ಕೋಮು ದ್ವೇಷ, ಸೌಹಾರ್ದತೆಗೆ ಧಕ್ಕೆ; ಚೈತ್ರಾ ಕುಂದಾಪುರ ವಿರುದ್ಧ ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರ್ಕಾರ
ಬೆಂಗಳೂರು; ವಂಚನೆ ಆರೋಪದಡಿ ಬಂಧನಕ್ಕೊಳಗಾಗಿರುವ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಧಾರ್ಮಿಕ ಸೌಹಾರ್ದತೆ ಧಕ್ಕೆ ಮತ್ತು ಕೋಮು ದ್ವೇಷ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದ ಆರೋಪದ ...

