ರೋಸ್‌ಮೆರ್ಟಾ ಪ್ರಕರಣ; ಲಿಂಗಾಯತ ಸಮುದಾಯದ ನಿವೃತ್ತ ಐಪಿಎಸ್ ಅಧಿಕಾರಿ ವಿರುದ್ಧ ಸಿಐಡಿ ತನಿಖೆ?
ಬೆಂಗಳೂರು: ಸಾರಿಗೆ ಇಲಾಖೆಯ ಹಿಂದಿನ ಆಯುಕ್ತ ಐಪಿಎಸ್ ಅಧಿಕಾರಿ ಶಿವಕುಮಾರ್ (ನಿವೃತ್ತ) ಅವರು ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರುಪಾಯಿ ನಷ್ಟಕ್ಕೆ ಕಾರಣರಾಗಿದ್ದಾರೆ ಎನ್ನಲಾಗಿರುವ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ...

