ದುಪ್ಪಟ್ಟು ದರದಲ್ಲಿ ವೆಂಟಿಲೇಟರ್ ಖರೀದಿ ಸೇರಿ ಹಲವು ಪ್ರಕರಣಗಳತ್ತ ಕಣ್ಣಾಡಿಸದ ಕುನ್ಹಾ ಸಮಿತಿ
ಬೆಂಗಳೂರು; ಕೋವಿಡ್ ಅವಧಿಯಲ್ಲಿ ನಡೆದಿದ್ದ ವಿವಿಧ ರೀತಿಯ ಅಕ್ರಮ, ಅವ್ಯವಹಾರಗಳ ಕುರಿತು ವಿಚಾರಣೆ ನಡೆಸಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರು ಸಲ್ಲಿಸಿರುವ ವರದಿಗಳಲ್ಲಿ ಹಲವು ...




