Tag: Ravikumar MLC

ವೇತನ ಹಗರಣವನ್ನೇ ಮುಚ್ಚಿಹಾಕಿದ ಹೊರಟ್ಟಿ; ತನಿಖಾ ವರದಿಯೇ ಇಲ್ಲವೆಂದು ಮರೆಮಾಚಿದ ಸಚಿವಾಲಯ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಗಣಕ ಕೇಂದ್ರಕ್ಕೆ 2018-19ನೇ ಸಾಲಿನಲ್ಲಿ ಹೊರಗುತ್ತಿಗೆಯಡಿಯಲ್ಲಿ ನೇಮಕವಾದ ಸಿಬ್ಬಂದಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವೇತನ ನೀಡಿದ್ದರ ಕುರಿತು ಸಲ್ಲಿಕೆಯಾಗಿದ್ದ ತನಿಖಾ ವರದಿಯನ್ನೇ ಮುಚ್ಚಿಡಲಾಗಿದೆ. ...

ಶಾಲಾರಂಭಕ್ಕೆ ಐದೇ ಐದು ದಿನ ಬಾಕಿ; ವಿದ್ಯಾರ್ಥಿಗಳಿಗೆ ದೊರಕದ ಸಮವಸ್ತ್ರ, ಟೆಂಡರ್‌ನಲ್ಲೇ ಕಾಲಹರಣ

ಬೆಂಗಳೂರು; ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸಲು ಅತ್ಯಾಸಕ್ತಿ ವಹಿಸಿದ್ದ ರಾಜ್ಯ ಸರ್ಕಾರವು 2022-23ನೇ ಶೈಕ್ಷಣಿಕ ವರ್ಷವು ಆರಂಭವಾಗಲು ಇನ್ನು ಐದು ದಿನಗಳು ಬಾಕಿ ಇದ್ದರೂ ...

ಮಾದಾರ ಚೆನ್ನಯ್ಯ ಗುರುಪೀಠ ಟ್ರಸ್ಟ್‌ಗೆ 81.23 ಎಕರೆ ಗೋಮಾಳ ಮಂಜೂರು: ಕಾಯ್ದೆ ಉಲ್ಲಂಘನೆ?

ಬೆಂಗಳೂರು; ಗೋಮಾಳ, ಹುಲ್ಲುಗಾವಲು ಪ್ರದೇಶಗಳನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಭೂ ಮಂಜೂರಾತಿ ಕಾಯ್ದೆಯಲ್ಲಿ ಅವಕಾಶಗಳಿಲ್ಲದಿದ್ದರೂ ಚಿತ್ರದುರ್ಗದ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠ ಟ್ರಸ್ಟ್‌ಗೆ 81.23 ...

ಸರ್ಕಾರಿ ಆದೇಶಕ್ಕೆ ವ್ಯತಿರಿಕ್ತವಾಗಿ ಸುತ್ತೋಲೆ, ಜ್ಞಾಪನ ಪತ್ರ ಹೊರಡಿಸಲು ಸರ್ಕಾರದಿಂದಲೇ ಪರವಾನಿಗೆ!

ಬೆಂಗಳೂರು; ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಅವರು ಶೈಕ್ಷಣಿಕ ವಿಚಾರಗಳಿಗಿಂತಲೂ ಧಾರ್ಮಿಕ ವಿಚಾರಗಳಲ್ಲಿಯೇ ಹೆಚ್ಚು ತೊಡಗಿಸಿಕೊಂಡಿದ್ದರೇ ಇತ್ತ ಇಲಾಖೆಯ ಅಧಿಕಾರಿಗಳು ಸರ್ಕಾರಿ ಆದೇಶಕ್ಕೆ ...

ಪಠ್ಯ ಪರಿಷ್ಕರಣೆ ಪರಿಣಾಮ ; 2.5 ಕೋಟಿ ನಷ್ಟ, ಮುದ್ರಿತ 6.76 ಲಕ್ಷ ಪುಸ್ತಕಗಳು ಅನುಪಯುಕ್ತ, ಹರಾಜಿಗೂ ನಕಾರ

ಬೆಂಗಳೂರು; ಆರರಿಂದ ಹತ್ತನೇ ತರಗತಿ ಸಮಾಜ ವಿಜ್ಞಾನದ ವಿಷಯದ ಪಠ್ಯಪುಸ್ತಕಗಳನ್ನು ಹಠಕ್ಕೆ ಬಿದ್ದು ಪರಿಷ್ಕರಿಸಿರುವುದರ ಪರಿಣಾಮ 2.5 ಕೋಟಿ ರು. ನಷ್ಟವಾಗಿದೆ. ಈ ಬಗ್ಗೆ ಆರ್ಥಿಕ ಇಲಾಖೆ ...

6,500 ಕೋಟಿ ರು.ಕಾಮಗಾರಿ ಟೆಂಡರ್‌ನಲ್ಲಿ ಭ್ರಷ್ಟಾಚಾರ; ಕಾಯ್ದೆ ಉಲ್ಲಂಘಿಸಿ ನಿರ್ದಿಷ್ಟ ಗುತ್ತಿಗೆದಾರರಿಗೆ ಅನುಕೂಲ?

ಬೆಂಗಳೂರು; ಜಲಜೀವನ್‌ ಮಿಷನ್‌ ಮತ್ತು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿಯಲ್ಲಿ ಒಟ್ಟು 6,500 ಕೋಟಿ ರು. ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳುವ ಸಂಬಂಧ ಕರೆದಿರುವ ಟೆಂಡರ್‌ನಲ್ಲಿ ಅಕ್ರಮ, ...

ಸಿಂಧೂ ಜತೆಗೆ ಸರಸ್ವತಿ ಸೇರ್ಪಡೆ; ಸ್ವಾತಂತ್ರ್ಯ ಸಂಗ್ರಾಮ ಪಠ್ಯದಲ್ಲಿ ದಂಗೆ ಎಂಬ ಪದ ಕಿತ್ತೊಗೆದ ಸಮಿತಿ

ಬೆಂಗಳೂರು; ಭಾರತದ ನಾಗರೀಕತೆಗಳು ಎಂಬ ಅಧ್ಯಾಯದಲ್ಲಿ ಸಿಂಧೂ ನಾಗರೀಕತೆ ಶೀರ್ಷಿಕೆಗೆ ಸರಸ್ವತಿ ಹೆಸರನ್ನೂ ಸೇರಿಸಿ ಸಿಂಧೂ-ಸರಸ್ವತಿ ನಾಗರೀಕತೆ ಎಂದು 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಪರಿಷ್ಕರಿಸಲಾಗಿದೆ. ...

ಬೇಡ ಜಂಗಮ ಹೆಸರಿನಲ್ಲಿ ಸುಳ್ಳು ಜಾತಿಪ್ರಮಾಣ ಪತ್ರ; ವಿಚಾರಣೆಗೆ ಕೈಗೆತ್ತಿಕೊಂಡ ಎಸ್ಸಿಎಸ್ಟಿ ಸಮಿತಿ

ಬೆಂಗಳೂರು; ಮೀಸಲಾತಿ ದುರುಪಯೋಗಪಡಿಸಿಕೊಂಡು ಬೇಡ ಜಂಗಮ ಸಮುದಾಯದ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳನ್ನು ಶಾಸಕ ಎಂ ಪಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿರುವ ಅನುಸೂಚಿತ ಜಾತಿ ...

‘ನಾವು ಸತ್ತ ಮೇಲೆ ಬಿಲ್‌ ಕೊಡೋರಾ’; ಮೇವು ಸರಬರಾಜುದಾರರಿಂದ ಪ್ರಧಾನಿಗೆ ದೂರು

ಬೆಂಗಳೂರು; ರಾಜ್ಯದ ಗೋ ಶಾಲೆಗಳಿಗೆ ಹಸಿರು ಮೇವು ಮತ್ತು ಒಣ ಮೇವು ಸರಬರಾಜು ಮಾಡಿರುವ ಸರಬರಾಜುದಾರರಿಗೆ ಬಾಕಿ ಉಳಿಸಿಕೊಂಡಿರುವ ಕನಿಷ್ಠ 30-40 ಲಕ್ಷ ರು.ಗಳನ್ನು ಪಾವತಿಸಲು ಕಂದಾಯ ...

ಶಾಸಕರ ಖರೀದಿಗೆ 25 ಕೋಟಿ ರು. ಆಮಿಷ;10 ವರ್ಷಗಳ ನಂತರ ಮುನ್ನೆಲೆಗೆ ಬಂದ ಸಚಿವ ಅಶೋಕ್‌ ಹೆಸರು

ಬೆಂಗಳೂರು; ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿಯ ಶಾಸಕರಾಗಿದ್ದ ಸುರೇಶ್‌ಗೌಡ ಅವರು ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್‌ ಅವರಿಗೆ 10 ವರ್ಷಗಳ ಹಿಂದೆ 25 ಕೋಟಿ ಹಣದ ಆಮಿಷ ...

Page 1 of 3 1 2 3