ಬೀಳಗಿ ಸಕ್ಕರೆ ಕಾರ್ಖಾನೆಗೆ ದೊರೆಯದ ಎನ್‌ಒಸಿ; ಅಪೆಕ್ಸ್ ಹೆಗಲಿಗೆ ಬಿದ್ದಿದೆ ಸಾಲದ ಹೊಣೆಗಾರಿಕೆ
ಬೆಂಗಳೂರು; ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಅವರು ನಿರ್ದೇಶಕರಾಗಿರುವ ಬೀಳಗಿ ಸಕ್ಕರೆ ಕಾರ್ಖಾನೆಯು ಸಮೂಹ ಬ್ಯಾಂಕ್‌ಗಳಿಂದ ಎನ್‌ಒಸಿ ಪಡೆಯದ ಕಾರಣ ದುಡಿಯುವ ಬಂಡವಾಳದ ಸಾಲದ ...
ಬೆಂಗಳೂರು; ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಅವರು ನಿರ್ದೇಶಕರಾಗಿರುವ ಬೀಳಗಿ ಸಕ್ಕರೆ ಕಾರ್ಖಾನೆಯು ಸಮೂಹ ಬ್ಯಾಂಕ್‌ಗಳಿಂದ ಎನ್‌ಒಸಿ ಪಡೆಯದ ಕಾರಣ ದುಡಿಯುವ ಬಂಡವಾಳದ ಸಾಲದ ...
ಬೆಂಗಳೂರು: ಬೃಹತ್ ಮತ್ತು ಕೈಗಾರಿಕೆ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಒಡೆತನದ ನಿರಾಣಿ ಷುಗರ್ಸ್ ಲಿಮಿಟೆಡ್, ಸಹ-ಕಂಪನಿಗೆ ಸೇರಿರುವ ಸ್ಥಿರಾಸ್ತಿಯನ್ನು ಅಡಮಾನವಾಗಿರಿಸಿ 85.00 ಕೋಟಿ ರು. ...
ಬೆಂಗಳೂರು; ಕೊರೋನಾ ಮತ್ತು ನೌಕರರ ಮುಷ್ಕರಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸಾಲಕ್ಕಾಗಿ ಕೈ ಚಾಚಿದರೂ ಯಾವ ಹಣಕಾಸು ಸಂಸ್ಥೆಯೂ ಸಾಲದ ...
ಬೆಂಗಳೂರು; ಹಳೆಯ 100 ರು. ಮುಖಬೆಲೆ ನೋಟುಗಳನ್ನು ಅಮಾನ್ಯ ಮಾಡಲಾಗುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಸರ್ಕಾರಿ ...
ಬೆಂಗಳೂರು; ಎಂಇಎಸ್ ಮುಖಂಡ ಕಿರಣ್ ಠಾಕೂರ್ ಒಡೆತನದಲ್ಲಿರುವ ಬೆಳಗಾವಿಯ ಲೋಕಮಾನ್ಯ ಮಲ್ಟಿಪರ್ಪಸ್ ಕೋ ಆಪರೇಟೀವ್ ಸೊಸೈಟಿ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಠೇವಣಿದಾರನ್ನು ಆಕರ್ಷಿಸುವುದನ್ನು ...
ಬೆಂಗಳೂರು; 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆ ಮಾಡಿರುವ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ಬಿಡಿಗಾಸನ್ನು ಹಂಚಿಕೆ ಮಾಡಿಲ್ಲ. ಆಂಧ್ರ ಪ್ರದೇಶ ಸೇರಿದಂತೆ ...
ಬೆಂಗಳೂರು; ಸೇವಾ ತೆರಿಗೆ, ಕೇಂದ್ರ ಅಬಕಾರಿ ಶುಲ್ಕ, ಸುಂಕ, ಕೇಂದ್ರ ಸರಕು ಸೇವಾ ತೆರಿಗೆ, ಆದಾಯ ತೆರಿಗೆ, ಕಾರ್ಪೋರೇಷನ್ ತೆರಿಗೆ ವಿಭಾಗದಲ್ಲಿ ಏಪ್ರಿಲ್‌ನಿಂದ ಜೂನ್ ಅವಧಿವರೆಗೆ ಸಂಗ್ರಹವಾಗಿರುವ ...
ಬೆಂಗಳೂರು; ಕೋವಿಡ್-19 ರ ಪರಿಸ್ಥಿತಿಯಲ್ಲೂ ರಾಜ್ಯ ಸರ್ಕಾರ ಕೃಷಿ ಮತ್ತು ಸ್ವ ಸಹಾಯ ಗುಂಪುಗಳಿಂದ ಸಾಲ ವಸೂಲಾತಿಯನ್ನು ಮುಂದುವರೆಸಿದೆ. 2020ರ ಮಾರ್ಚ್ 1ರಿಂದ ಜೂನ್ 30ರ ಅವಧಿಗೆ ...
ಬೆಂಗಳೂರು; ರಾಜ್ಯದ ಪಟ್ಟಣ ಸಹಕಾರಿ ಬ್ಯಾಂಕ್‌ಗಳಲ್ಲಿನ ಆರ್ಥಿಕ ಅಶಿಸ್ತು, ವಿವೇಚನೆಯಿಲ್ಲದ ಮತ್ತು ಲಾಭಾಂಶವಿಲ್ಲದ ಹೂಡಿಕೆಗಳು ಮತ್ತು ಇದರಿಂದ ಆಗಿರುವ ನಷ್ಟವನ್ನು ಹೊರಗೆಡವಿರುವ ಆರ್‌ಬಿಐ, ಎನ್‌ಪಿಎ ಪ್ರಮಾಣ ಹೆಚ್ಚುತ್ತಿರುವುದನ್ನು ...
ಬೆಂಗಳೂರು; ರಾಜ್ಯದ ಪಟ್ಟಣ ಸಹಕಾರಿ ಬ್ಯಾಂಕ್‌ಗಳಲ್ಲಿನ ಆರ್ಥಿಕ ಅಶಿಸ್ತು, ವಿವೇಚನೆಯಿಲ್ಲದ ಮತ್ತು ಲಾಭಾಂಶವಿಲ್ಲದ ಹೂಡಿಕೆಗಳು ಮತ್ತು ಇದರಿಂದ ಆಗಿರುವ ನಷ್ಟವನ್ನು ಹೊರಗೆಡವಿರುವ ಆರ್‌ಬಿಐ, ಎನ್‌ಪಿಎ ಪ್ರಮಾಣ ಹೆಚ್ಚುತ್ತಿರುವುದನ್ನು ...
© THE FILE 2026 All Rights Reserved by File Stack Media Private Limited. Designed by Kalahamsa infotech Pvt.Ltd