ಕೋವಿಡ್ ಭ್ರಷ್ಟಾಚಾರ; ಸಮಗ್ರ ವರದಿಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನಿರ್ದೇಶನ
ಬೆಂಗಳೂರು; ಕೊರೊನಾ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮಾರ್ಚ್‌ನಿಂದ ಪಿಪಿಇ ಕಿಟ್, ಸ್ಯಾನಿಟೈಸರ್, ವೆಂಟಿಲೇಟರ್ ಸೇರಿದಂತೆ ಇನ್ನಿತರೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ...


