ರಾಷ್ಟ್ರೋತ್ಥಾನ ಪರಿಷತ್ ಖಾಸಗಿ ಸಂಸ್ಥೆಯೇ ಹೊರತು, ನೋಂದಾಯಿತ ಸಂಸ್ಥೆಯಲ್ಲವೆಂದ ಕಾನೂನು ಇಲಾಖೆ
ಬೆಂಗಳೂರು; ರಾಜ್ಯದ ವಿವಿಧೆಡೆ ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿರುವ ರಾಷ್ಟ್ರೋತ್ಥಾನ ಪರಿಷತ್ ನೋಂದಾಯಿತ ಸಂಸ್ಥೆಯಾಗಿರುವುದಿಲ್ಲ ಎಂದು ಕಾನೂನು ಇಲಾಖೆ ತನ್ನ ಅಭಿಪ್ರಾಯದಲ್ಲಿ ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಯಲಹಂಕ ...







