Tag: Revenue Department

ಮೀಸಲಾತಿ ದುರ್ಬಳಕೆಗೆ ತಡೆ; ಸರ್ಕಾರಿ ಸೌಲಭ್ಯಕ್ಕೆ ಸ್ಥಿರ-ಚರಾಸ್ತಿ ವಿವರ ಸ್ವಯಂ ಘೋಷಣೆಗೆ ಶಿಫಾರಸ್ಸು

ಬೆಂಗಳೂರು; ಮೀಸಲಾತಿ ಸೌಲಭ್ಯದಡಿಯಲ್ಲಿ ಸರ್ಕಾರಿ ಯೋಜನೆಗಳ ಸೌಲಭ್ಯಗಳು ಅರ್ಹರಿಗೆ ಸಿಗದಂತೆ ದುರ್ಬಳಕೆ ಮಾಡಿಕೊಂಡು ಸೌಲಭ್ಯಗಳನ್ನು ಪಡೆಯುತ್ತಿದ್ದ ಅನರ್ಹ ಫಲಾನುಭವಿಗಳನ್ನು ಮಟ್ಟಹಾಕುವ ಭಾಗವಾಗಿಯೇ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿದಾರನು ...

ಲಂಚ; ಗೋಪಾಲಯ್ಯ ಒಬ್ಬರೇ ಅಲ್ಲ, 3 ಸಚಿವರ ವಿರುದ್ಧ ಇವೆ ಗಂಭೀರ ಆರೋಪ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಸ್ತಿತ್ವಕ್ಕೆ ಬಂದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 2 ವರ್ಷ ಪೂರ್ಣಗೊಳ್ಳುವುದರೊಳಗೇ ಸಂಪುಟದ ನಾಲ್ವರು ಸಚಿವರ ...

ರೆಮ್‌ಡಿಸಿವಿರ್‌; 34,109 ವಯಲ್ಸ್‌ ಬಾಕಿ ಉಳಿಸಿಕೊಂಡ ಸಿಪ್ಲಾ, ಜ್ಯುಬಿಲಿಯೆಂಟ್‌ಗೆ ನೋಟೀಸ್‌

ಬೆಂಗಳೂರು; ನಿಗದಿತ ರೆಮ್‌ಡಿಸಿವಿರ್‌ ವಯಲ್ಸ್‌ಗಳನ್ನು ಸರ್ಕಾರಕ್ಕೆ ಪೂರೈಕೆ ಮಾಡದ ಸಿಪ್ಲಾ ಮತ್ತು ಜ್ಯುಬಿಲಿಯೆಂಟ್‌ ಕಂಪನಿಗೆ ರಾಜ್ಯ ಸರ್ಕಾರವು ಕಾನೂನು ಕ್ರಮ ಜರುಗಿಸುವ ನೋಟೀಸ್‌ ಜಾರಿ ಮಾಡಿದೆ. ಕೇಂದ್ರ ...

ಆಡಳಿತ ಅವ್ಯವಸ್ಥೆ ಪ್ರಶ್ನಿಸುವುದು ಅಪರಾಧವೇ?; ಅಭಿಯಾನಕ್ಕೆ ಬೆದರಿದ ಅಧಿಕಾರಿಶಾಹಿ

ಬೆಂಗಳೂರು: ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಬೇರುಬಿಟ್ಟಿರುವ ಭ್ರಷ್ಟಾಚಾರ, ತಹಶೀಲ್ದಾರ್‌ಗಳ ಕರ್ತವ್ಯಲೋಪ, ದುರುಪಯೋಗ, ಕಚೇರಿ ಆವರಣದಲ್ಲಿ ಹೆಚ್ಚಿರುವ ಮಧ್ಯವರ್ತಿಗಳ ಹಾವಳಿ ಸೇರಿದಂತೆ ಇನ್ನಿತರೆ ಲೋಪಗಳ ವಿರುದ್ಧ ಪ್ರತಿಭಟಿಸುತ್ತಲೇ ಸಾರ್ವಜನಿಕರು ...

ಹವಾಲಾ ವ್ಯವಹಾರ ಹೊರಗೆಡವಿದ್ದ ಅಧಿಕಾರಿಯನ್ನೇ ಸಿಲುಕಿಸಲೆತ್ನಿಸಿದ ಸರ್ಕಾರ?

ಬೆಂಗಳೂರು; ಸ್ಥಿರ ಸ್ವತ್ತಿನ ನೋಂದಣಿಗಾಗಿ ಪಾವತಿಸಲಾದ ಸರ್ಕಾರದ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿರುವ ಪ್ರಕರಣವನ್ನು ಪೊಲೀಸ್‌ ತನಿಖೆ ಮತ್ತು ಇಲಾಖಾ ವಿಚಾರಣೆ ನಡೆಸದೆಯೇ ಮುಕ್ತಾಯಗೊಳಿಸುವ ಭಾಗವಾಗಿ ...

ಹಣಕ್ಕೆ ಬೇಡಿಕೆ; ಎಸಿಬಿ ಮೆಟ್ಟಿಲೇರಿದ ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌ ಪ್ರಕರಣ

ಬೆಂಗಳೂರು; ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಶೃಂಗೇರಿ ಪಟ್ಟಣ ಪೊಲೀಸರು ಎಫ್‌ಐಆರ್‌ ...

447 ಎಕರೆ ಗೋಮಾಳ ಕಬಳಿಕೆ; ದಾಖಲೆಯಿಲ್ಲದಿದ್ದರೂ 258 ಅನಧಿಕೃತ ಕಟ್ಟಡ ನಿರ್ಮಾಣ

ಬೆಂಗಳೂರು; ಆನೇಕಲ್‌ ತಾಲೂಕಿನ ಜಿಗಣಿ ಹೋಬಳಿಯ ಹುಲಿಮಂಗಲದ ಸರ್ವೆ ನಂಬರ್‌ 154 ಸೇರಿದಂತೆ ಒಟ್ಟು 4 ಸರ್ವೇ ನಂಬರ್‌ಗಳಲ್ಲಿ 447 ಎಕರೆ 48 ಗುಂಟೆ ವಿಸ್ತೀರ್ಣದ ಮೂಲ ...

ಹಣಕ್ಕೆ ಬೇಡಿಕೆ; ಸಬ್‌ ರಿಜಿಸ್ಟ್ರಾರ್‌ ಮೇಲೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಒತ್ತಡ?

ಬೆಂಗಳೂರು; ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ ಪೊಲೀಸ್‌ ...

ಖಜಾನೆ-2ರ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿ; ಶೃಂಗೇರಿ ಪ್ರಕರಣಕ್ಕೆ ಬಾಗಲಕೋಟೆ ನಂಟು?

ಬೆಂಗಳೂರು; ಉಪ ನೋಂದಣಿ ಕಚೇರಿ, ಖಜಾನೆ ಇಲಾಖೆ, ವಿವಿಧ ಬ್ಯಾಂಕ್‌ಗಳ ಅಧಿಕಾರಿ, ತಾಂತ್ರಿಕ ಸಹಾಯಕರು ಸಮಾಜ ಘಾತುಕ ಶಕ್ತಿಗಳೊಂದಿಗೆ ಕೈ ಜೋಡಿಸಿ ಸರ್ಕಾರದ ಹಣವನ್ನು ಅಕ್ರಮ ವ್ಯವಹಾರಗಳಿಗೆ ...

ಲಂಚ; ಆರೋಪಿತ ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌, ವಿಧಾನಸಭೆ ಸಚಿವಾಲಯದ ನೌಕರ

ಬೆಂಗಳೂರು; ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರು ಕರ್ನಾಟಕ ವಿಧಾನಸಭೆ ...

Page 4 of 5 1 3 4 5