ಬಿಎಂಎಸ್ ಟ್ರಸ್ಟ್ ಜಮೀನುಗಳ ದಾಖಲೆ ನೈಜತೆ ಪರಿಶೀಲನೆ; 2 ತಿಂಗಳಾದರೂ ಪಾಲನೆಯಾಗದ ನಿರ್ದೇಶನ
ಬೆಂಗಳೂರು; ಆವಲಹಳ್ಳಿ, ಯಲಹಂಕ ಮತ್ತು ಬಸವನಗುಡಿಯಲ್ಲಿ ಬಿಎಂಎಸ್ ಎಜುಕೇಷನಲ್ ಟ್ರಸ್ಟ್ ಹೊಂದಿರುವ ಜಮೀನುಗಳ ದಾಖಲೆಗಳ ನೈಜತೆ ಪರಿಶೀಲಿಸಿ ವರದಿ ನೀಡಬೇಕು ಎಂದು ಕಂದಾಯ ಇಲಾಖೆಯು ನೀಡಿದ್ದ ನಿರ್ದೇಶನವನ್ನು ...



