ಗ್ರಾಮೀಣ ಮೂಲಸೌಕರ್ಯ ನಿಧಿ ಸಾಲ; 9 ಜಿಲ್ಲೆಗಳಲ್ಲಿ ಕನಿಷ್ಠ ಬಳಕೆ, ಪ್ರಮಾಣಪತ್ರವನ್ನೇ ಸಲ್ಲಿಸದ 11 ಜಿಲ್ಲೆಗಳು
ಬೆಂಗಳೂರು; ರಸ್ತೆ, ವಿದ್ಯುತ್, ಅರೋಗ್ಯ ಸೇವೆಗಳು ಸೇರಿದಂತೆ ಇನ್ನಿತರೆ ಮಹತ್ತರ ಉದ್ದೇಶಗಳನ್ನು ಸಾಧಿಸುವ ಉದ್ದೇಶದಿಂದ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಪಡೆದಿರುವ ಒಟ್ಟು 8,364.68 ಕೋಟಿ ರು ...

