ಸಾಮಾಜಿಕ ಬಹಿಷ್ಕಾರ ಸಾಬೀತಾದರೆ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ, 1 ಲಕ್ಷ ರು ದಂಡ; ವಿಧೇಯಕ ಬಹಿರಂಗ
ಬೆಂಗಳೂರು; ರಾಜ್ಯದಲ್ಲಿ ಯಾರೇ ವ್ಯಕ್ತಿಯು ತನ್ನ ಸಮುದಾಯದ ಯಾರೇ ವ್ಯಕ್ತಿಯ ಮೇಲೆ ಯಾವುದೇ ರೀತಿಯ ಸಾಮಾಜಿಕ ಬಹಿಷ್ಕಾರವನ್ನು ಹೇರುವುದು ಅಥವಾ ಹೇರಲು ಕಾರಣಕರ್ತನಾದರೇ ಅಥವಾ ಸಾಮಾಜಿಕ ಬಹಿಷ್ಕಾರವನ್ನು ...

