Tag: RT-PCR

40 ಸಾವಿರ ಕಡಿಮೆ ಪರೀಕ್ಷೆ; ಆಸ್ಪತ್ರೆಗಳ ಮೇಲಿನ ಒತ್ತಡ ತಡೆಯುವ ತಂತ್ರವೇ?

ಬೆಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕೋವಿಡ್‌ ದೃಢಪಟ್ಟ ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಆಸ್ಪತ್ರೆಗಳ ಮೇಲಿನ ಉಂಟಾಗುತ್ತಿರುವ ಒತ್ತಡವನ್ನು ಕಡಿಮೆ ಮಾಡುವ ಏಕೈಕ ಉದ್ದೇಶದಿಂದಲೇ ಆರ್‌ಟಿಪಿಸಿಆರ್‌ ಮತ್ತು ...

ದುಬಾರಿ ದರದಲ್ಲಿ ಆರ್‌ಟಿಪಿಸಿಆರ್ ಖರೀದಿ; ಆದೇಶಕ್ಕೂ ಮುನ್ನವೇ ಸಿದ್ಧವಾಗಿತ್ತು ಇನ್‌ವಾಯ್ಸ್‌?

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳ ಕುರಿತು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನಡೆಸುತ್ತಿರುವ ವಿಚಾರಣೆ ಪ್ರಗತಿಯಲ್ಲಿದ್ದರೂ ದುಬಾರಿ ದರದಲ್ಲಿ ವೈದ್ಯಕೀಯ ...

‘ದಿ ಫೈಲ್‌’ ಹೊರಗೆಡವಿದ ಕೋವಿಡ್‌ ಭ್ರಷ್ಟಾಚಾರದ 50 ಮುಖಗಳು

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ಹೌಸಿಂಗ್‌ ಸೊಸೈಟಿ ಮೂಲಕ ಖರೀದಿಸಿದ್ದ ಔ‍ಷಧ ಸಾಮಗ್ರಿ ಮತ್ತು ವೈದ್ಯಕೀಯ ಸಲಕರಣೆ, ಉಪಕರಣಗಳ ಖರೀದಿಯಲ್ಲಿ ಭಾರೀ ಪ್ರಮಾಣದಲ್ಲಿ ...

ಆಂಟಿಜೆನ್‌ ಕಿಟ್‌ಗೆ ಹೆಚ್ಚುವರಿ ದರ; ಷರತ್ತು ಪೂರೈಸದ ಕಂಪನಿಗಳ ವಿರುದ್ಧ ಕ್ರಮದಲ್ಲೂ ಪಕ್ಷಪಾತ

ಬೆಂಗಳೂರು; ಷರತ್ತಿನ ಪ್ರಕಾರ ನಿಗದಿತ ಅವಧಿಯೊಳಗೆ ವೈದ್ಯಕೀಯ ಪರಿಕರಗಳನ್ನು ಪೂರೈಸದ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವುದರಲ್ಲಿಯೂ ಪಕ್ಷಪಾತ ಅನುಸರಿಸುತ್ತಿರುವ ಕರ್ನಾಟಕ ಸ್ಟೇಟ್‌ ಡ್ರಗ್‌ ಲಾಜಿಸ್ಟಿಕ್‌ ವೇರ್‌ಹೌಸಿಂಗ್‌ ಸೊಸೈಟಿ ...

ರ‍್ಯಾಪಿಡ್ ಆಟಿಜೆನ್‌ ಕಿಟ್‌ ಪೂರೈಕೆ ಆದೇಶ ರದ್ದು; ಕಮಿಷನ್‌ ವ್ಯವಹಾರ ಕುದುರದಿರುವುದು ಕಾರಣವೇ?

ಬೆಂಗಳೂರು; ಕೊರೊನಾ ನಾಗಲೋಟಕ್ಕೆ ಕಡಿವಾಣ ಹಾಕುವ ಹಾಗೂ ಶಂಕಿತರಲ್ಲಿ ಸೋಂಕು ಪತ್ತೆ ಕಾರ್ಯವನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳುವ ಉದ್ದೇಶದಿಂದ 13.50 ಕೋಟಿ ಮೊತ್ತದಲ್ಲಿ 3 ಲಕ್ಷ ರ‍್ಯಾಪಿಡ್ ಆಟಿಜೆನ್‌ ...