ಲಂಚ; ಆಯಕಟ್ಟಿನ ಹುದ್ದೆಗಳನ್ನೇ ಬ್ಲಾಕ್ ಮಾಡಿ ತಂತ್ರಾಂಶ ದುರುಪಯೋಗಪಡಿಸಿಕೊಂಡ ಅಧಿಕಾರಿಗಳು?
ಬೆಂಗಳೂರು; ಕೆಎಎಸ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗಳಲ್ಲಿ ಕಮಿಷನ್ ವ್ಯವಹಾರ ನಡೆಯುತ್ತಿದೆ ಎಂದು ಪ್ರತಿಪಕ್ಷಗಳು ಬಲವಾಗಿ ಆರೋಪಿಸುತ್ತಿರುವ ಬೆನ್ನಲ್ಲೇ ಇದೀಗ ಅರಣ್ಯ, ಜೀವಿಶಾಸ್ತ್ರ ...


