ಅಹಿತಕರ ಘಟನೆ; ಕಾರ್ಯದರ್ಶಿ ಕಾರ್ಯನಿರ್ವಹಣೆಗೆ ನಿರ್ಬಂಧಿಸಲಿಲ್ಲ, ಇಲಾಖೆ ವಿಚಾರಣೆಯೂ ನಡೆದಿಲ್ಲ
ಬೆಂಗಳೂರು; ವಿಧಾನಪರಿಷತ್‌ನಲ್ಲಿ ಸಭಾಪತಿಯ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಂದರ್ಭದಲ್ಲಿ ನಡೆದ ಕೋಲಾಹಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮಧ್ಯಂತರ ವರದಿಯಲ್ಲಿನ ಶಿಫಾರಸ್ಸಿನ ಪ್ರಕಾರ ಮಹಾಲಕ್ಷ್ಮಿ ಅವರನ್ನು ಪರಿಷತ್‌ನ ...

