ವಕ್ಫ್ ಗದ್ದಲ; 2017ರ ಅಂತ್ಯಕ್ಕೇ 8,622 ಆಸ್ತಿಗಳು ವಕ್ಫ್ ಸ್ವತ್ತೆಂದು ನಮೂದು, ಕಲ್ಬುರ್ಗಿಯಲ್ಲೇ ಅತೀ ಹೆಚ್ಚು
ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 2017ರ ಅಂತ್ಯಕ್ಕೆ ಇತರೆ ಹಕ್ಕಿನ ಕಾಲಂಗಳಡಿಯಲ್ಲಿ 8,622 ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಾಗಿಸಲಾಗಿತ್ತು. ...

