ಪಹಣಿ ಕಾಲಂ 9ರಲ್ಲಿ ವಕ್ಫ್ ಆಸ್ತಿ ನಮೂದು; ಸಿದ್ದರಾಮಯ್ಯರ ಮೊದಲ ಅವಧಿಯಲ್ಲೇ ಸೂಚನೆ, ಮುನ್ನೆಲೆಗೆ ಬಂದ ಸುತ್ತೋಲೆ
ಬೆಂಗಳೂರು: ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವಕ್ಫ್ ಆಸ್ತಿಗಳಿಗೆ ಖಾತೆ ಮಾಡಲು ಸುತ್ತೋಲೆ ಹೊರಡಿಸಲಾಗಿತ್ತು. ಆಸ್ತಿಗಳ ಪಹಣಿಯಲ್ಲಿ ...

