Tag: Sale Deed

ಸಚಿವ ಎಂ ಸಿ ಸುಧಾಕರ್ ವಿರುದ್ಧ ಸರ್ಕಾರಿ ಜಮೀನು ಕಬಳಿಕೆ ಆರೋಪ; ಮಾಜಿ ಶಾಸಕರಿಂದ ಸರ್ಕಾರಕ್ಕೆ ದೂರು ಸಲ್ಲಿಕೆ

ಬೆಂಗಳೂರು; ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಅವರು ಕಾರ್ಯದರ್ಶಿಯಾಗಿರುವ ಚಿಂತಾಮಣಿ ಎಜುಕೇಷನಲ್‌ ಸೊಸೈಟಿ (ಕಿಶೋರ ವಿದ್ಯಾಭವನ)ಯು ಸರ್ಕಾರಿ ಜಾಗ ಮಂಜೂರಾತಿ ಉದ್ದೇಶಗಳನ್ನೇ ಉಲ್ಲಂಘಿಸಿದೆ ...