Tag: SBI

ಖಜಾನೆಯಲ್ಲಿರುವ ನಿಗಮಗಳ ಸಾವಿರಾರು ಕೋಟಿ ರುಪಾಯಿ ಮೇಲೆ ಸರ್ಕಾರದ ಕಣ್ಣು; ಮಾರ್ಗಪಲ್ಲಟಕ್ಕೆ ರಹದಾರಿ?

ಬೆಂಗಳೂರು; ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಮಂಡಳಿಗಳು  ಖಾಸಗಿ ಬ್ಯಾಂಕ್‌ಗಳಲ್ಲಿ ಇರಿಸಿರುವ ಕೋಟ್ಯಂತರ ರುಪಾಯಿ ಮೊತ್ತವನ್ನು ಹಿಂಪಡೆದು ರಾಜ್ಯ ಹುಜೂರ್‍‌ ಖಜಾನೆಯಲ್ಲಿರಿಸಬೇಕು ಎಂದು ಸರ್ಕಾರವು ನೀಡಿರುವ ...

ನಿಯಮ ಮೀರಿ 250 ಕೋಟಿ ನಿಶ್ಚಿತ ಠೇವಣಿ; ಮೂಡಾ ಅಕ್ರಮ ಪತ್ತೆ ಹಚ್ಚಿದ ತಾಂತ್ರಿಕ ಸಮಿತಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ಹೆಚ್ಚುವರಿ ನಿಧಿಯನ್ನು ಲೆಕ್ಕಾಚಾರ ಮಾಡದೇ ಮತ್ತು ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿ  250 ಕೋಟಿ ರು.ಗಳನ್ನು ಮೂಡಾ  ಅಧಿಕಾರಿಗಳು ಎಸ್‌ಬಿಐನಲ್ಲಿ ನಿಶ್ಚಿತ ...

ಠೇವಣಿ ಇಟ್ಟು ಮರೆತ ಸರ್ಕಾರಿ ಇಲಾಖೆಗಳು; 28.96 ಕೋಟಿ ರುಪಾಯಿಗೆ ಯಾರೂ ದಿಕ್ಕೇ ಇಲ್ಲ

ಬೆಂಗಳೂರು; ರಾಜ್ಯದ ಸರ್ಕಾರಿ ಇಲಾಖೆಗಳು ಮತ್ತು ವಿವಿಧ ನ್ಯಾಯಾಲಯಗಳು ಸರ್ಕಾರಿ ಸ್ವಾಮ್ಯ ಮತ್ತು ಖಾಸಗಿ ವಲಯದಲ್ಲಿರುವ ವಿವಿಧ ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿ ಆ ನಂತರ ಕ್ಲೈಮ್‌ ಮಾಡದೇ ...

ಸಾಲದ ಸುಳಿಯಲ್ಲಿ ಸಣ್ಣ ಕೈಗಾರಿಕೆಗಳು; ಕೋವಿಡ್‌ ವರ್ಷದಲ್ಲಿ 11,652.59 ಕೋಟಿ ಎನ್‌ಪಿಎ

ಬೆಂಗಳೂರು; ರಾಜ್ಯದ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳ ಉತ್ಪಾದನೆ ಮತ್ತು ವ್ಯವಹಾರ ಚಟುವಟಿಕೆಗಳಿಗೆ ಸಾರ್ವಜನಿಕ, ವಾಣಿಜ್ಯ ಮತ್ತು ಖಾಸಗಿ ಬ್ಯಾಂಕ್‌ಗಳು ನೀಡಿದ್ದ ಒಟ್ಟು ಸಾಲದ ಪೈಕಿ ...

ಸರ್ಕಾರಿ ಹಣ ಖಾಸಗಿ ಖಾತೆಗೆ ವರ್ಗಾವಣೆ; ಮುಖ್ಯಕಾರ್ಯದರ್ಶಿ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು; ಸ್ಥಿರ ಸ್ವತ್ತಿನ ನೋಂದಣಿಗಾಗಿ ಪಾವತಿಸಲಾದ ಸರ್ಕಾರದ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲು ಖುದ್ದು ಹಾಜರಾಗುವಂತೆ ಸಾರ್ವಜನಿಕ ಲೆಕ್ಕಪತ್ರ ...

ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ; ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಗೋಲ್ಮಾಲ್‌

ಬೆಂಗಳೂರು; ಸರ್ಕಾರದ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿರುವ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿದೆ. ಅಲ್ಲದೆ ಸರ್ಕಾರದ ಹಣವನ್ನು ಹವಾಲಾ ವ್ಯವಹಾರಗಳಿಗೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಉಪ ನೋಂದಣಿ ಕಚೇರಿಯ ...